ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನಾಳೆ ವಿದ್ಯುತ್ ವ್ಯತ್ಯಯ

On: September 23, 2025 9:00 PM
Follow Us:
ವಿದ್ಯುತ್
---Advertisement---

SUDDIKSHANA KANNADA NEWS/ DAVANAGERE/DATE:23_09_2025

ದಾವಣಗೆರೆ: 66/11ಕೆವಿ ಹೆಚ್.ಎಂ ಹೊಳೆ ವಿ.ವಿ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.24 ರಂದು ವಿದ್ಯುತ್ ವ್ಯತ್ಯಯ ಆಗಲಿದೆ.

READ ALSO THIS STORY: ಸ್ಮಾರ್ಟ್ ರೋಡ್ ವೀಕ್ಷಿಸಿದ ಸಚಿವರು ಖುಷ್: ನುಡಿದಂತೆ ನಡೆಯುತ್ತೇವೆ, ಕೊಟ್ಟ ಭರವಸೆ ಈಡೇರಿಸುವುದು ನಮ್ಮ ಬದ್ಧತೆ ಎಂದ್ರು ಎಸ್. ಎಸ್. ಮಲ್ಲಿಕಾರ್ಜುನ್

ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿ.ವಿ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಎನ್.ಜೆ.ವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment