SUDDIKSHANA KANNADA NEWS/ DAVANAGERE/ DATE:16-11-2024
ದಾವಣಗೆರೆ: ಕವಲೆತ್ತು ಗ್ರಾಮದ ಹತ್ತಿರವಿರುವ ಜಾಕ್‍ವೆಲ್‍ನಲ್ಲಿ ಹೊಸದಾಗಿ ವಿದ್ಯುತ್ ಟ್ರಾನ್ಸ್‍ಫಾರಂಗೆ ಕೇಬಲ್ ಅಳವಡಿಸುವ ಕಾಮಗಾರಿ ಪ್ರಯುಕ್ತ ನ.20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಈ ಹಿನ್ನೆಲೆಯಲ್ಲಿ ನಿರಂತರ ಕುಡಿಯುವ ನೀರು ಪೂರೈಕೆ ಇರುವುದಿಲ್ಲ ಎಂದು ಹರಿಹರ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.