Site icon Kannada News-suddikshana

ಮಧುಮೇಹ ರೋಗಿಗಳಿಗೆ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಈರುಳ್ಳಿ ಪರಿಣಾಮಕಾರಿ

ಮಧುಮೇಹ ರೋಗಿಗಳಿಗೆ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಈರುಳ್ಳಿ ಪರಿಣಾಮಕಾರಿ ಮಾರ್ಗವಾಗಿದೆ. ಈರುಳ್ಳಿ ಕ್ರೋಮಿಯಂ ಮತ್ತು ಸಲ್ಫರ್ ಅನ್ನು ಹೊಂದಿರುತ್ತದೆ. ಇದು ಬ್ಲಡ್‌ ಶುಗರ್ ನಿಯಂತ್ರಿಸಲು ಸಹಾಯ ಮಾಡುತ್ತದೆ.

ಹಸಿ ಈರುಳ್ಳಿ ವಿಟಮಿನ್ ಸಿ ಮತ್ತು ವಿಟಮಿನ್ ಎ ಸಮೃದ್ಧವಾಗಿದೆ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಸೋಂಕಿನಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಹಸಿರು ಈರುಳ್ಳಿ‌ ಮೇದೋಜೀರಕ ಗ್ರಂಥಿಯಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಇದರ ಸೇವನೆಯಿಂದ ರಕ್ತದಲ್ಲಿ ಸಕ್ಕರೆಯ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ಈರುಳ್ಳಿ ರಸವನ್ನು ನಿಂಬೆ ರಸದಲ್ಲಿ ನೆನೆಸಿಟ್ಟು ತಿನ್ನುವುದರಿಂದ ಸಕ್ಕರೆಯ ಮಟ್ಟವು ಕೂಡಲೆ ಕಡಿಮೆಯಾಗುತ್ತದೆ. ಹಸಿ ಈರುಳ್ಳಿ ವಿಟಮಿನ್ ಸಿ ಮತ್ತು ವಿಟಮಿನ್ ಎ ಸಮೃದ್ಧವಾಗಿದೆ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಸೋಂಕಿನಿಂದ ರಕ್ಷಿಸಲು ಸಹಾಯ ಮಾಡುತ್ತದೆ.

Exit mobile version