ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಶಾಲಾ ಶಿಕ್ಷಣ ಇಲಾಖೆಯಲ್ಲಿ ಅನುಕಂಪಿತ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಸಂಪೂರ್ಣ ಆನ್ ಲೈನ್

On: November 25, 2024 6:34 PM
Follow Us:
---Advertisement---

ದಾವಣಗೆರೆ: ಅನುಕಂಪದ ನೇಮಕಾತಿ ಅರ್ಜಿಗಳನ್ನು ಸಂಪೂರ್ಣವಾಗಿ ಆನ್ ಲೈ  ತಂತ್ರಾಂಶದ ಮುಖಾಂತರ ಇಇಡಿಎಸ್‍ನಲ್ಲಿ  ನಿರ್ವಹಿಸುವ ವ್ಯವಸ್ಥೆಯನ್ನು ಅಭಿವೃದ್ದಿಪಡಿಸಲಾಗಿದ್ದು, ಇಲಾಖಾ ವೆಬ್‍ಸೈಟ್ schooleducation.karnataka.gov.in    ಅಳವಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ ಅಥವಾ ಡಿಡಿಓ ರವರನ್ನು ಸಂಪರ್ಕಿಸಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೊಟ್ರೇಶ್.ಜಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment