ದಾವಣಗೆರೆ: ಅನುಕಂಪದ ನೇಮಕಾತಿ ಅರ್ಜಿಗಳನ್ನು ಸಂಪೂರ್ಣವಾಗಿ ಆನ್ ಲೈ ತಂತ್ರಾಂಶದ ಮುಖಾಂತರ ಇಇಡಿಎಸ್ನಲ್ಲಿ ನಿರ್ವಹಿಸುವ ವ್ಯವಸ್ಥೆಯನ್ನು ಅಭಿವೃದ್ದಿಪಡಿಸಲಾಗಿದ್ದು, ಇಲಾಖಾ ವೆಬ್ಸೈಟ್ schooleducation.karnataka.gov.
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಅಥವಾ ಡಿಡಿಓ ರವರನ್ನು ಸಂಪರ್ಕಿಸಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೊಟ್ರೇಶ್.ಜಿ ತಿಳಿಸಿದ್ದಾರೆ.