Site icon Kannada News-suddikshana

ನಮ್ಮದು ಯತ್ನಾಳ್ ಬಣ ಅಲ್ಲ, ಬಿಜೆಪಿ ಬಣ: ರಮೇಶ್ ಜಾರಕಿಹೊಳಿ

ಬಳ್ಳಾರಿ: ನಮ್ಮದು ಯತ್ನಾಳ್ ಬಣವಲ್ಲ. ಇರೋದು ಒಂದೇ ಬಿಜೆಪಿ ಬಣ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು

ನಗರದಲ್ಲಿ ಮಾತನಾಡಿದ ಅವರು, ವಕ್ಫ್ ವಿವಾದ ವಿಚಾರವಾಗಿ ಪಕ್ಷಾತೀತವಾಗಿ ಹೋರಾಟ ನಡೆಯುತ್ತಿದೆ. ನಮ್ಮದು ಯತ್ನಾಳ್ ಬಣವಲ್ಲ. ಇರೋದು ಒಂದೇ ಬಣ, ಅದು ಬಿಜೆಪಿ ಬಣ. ನಾವು ಹೋರಾಟ ಮಾಡಿದ ಬಳಿಕ ಎಲ್ಲರೂ ಬಂದ್ರು. ಜೆಸಿಪಿ ಸಮಿತಿ ಬಂತು, ಎಲ್ಲವೂ ಬಂತು. ಮಾಧ್ಯಮಗಳಲ್ಲಿ ಕೆಲವನ್ನ ಬಿಂಬಿಸಲಾಗ್ತಿದೆ ಎಂದು ಬಣ ಬಡಿದಾಟ ಕುರಿತು ಸ್ಪಷ್ಟಪಡಿಸಿದರು.

ನಗರದಲ್ಲಿ ಮಾತನಾಡಿದ ಅವರು, ವಕ್ಫ್ ವಿವಾದ ವಿಚಾರವಾಗಿ ಪಕ್ಷಾತೀತವಾಗಿ ಹೋರಾಟ ನಡೆಯುತ್ತಿದೆ. ನಮ್ಮದು ಯತ್ನಾಳ್ ಬಣವಲ್ಲ. ಇರೋದು ಒಂದೇ ಬಣ, ಅದು ಬಿಜೆಪಿ ಬಣ. ನಾವು ಹೋರಾಟ ಮಾಡಿದ ಬಳಿಕ ಎಲ್ಲರೂ ಬಂದ್ರು. ಜೆಸಿಪಿ ಸಮಿತಿ ಬಂತು, ಎಲ್ಲವೂ ಬಂತು. ಮಾಧ್ಯಮಗಳಲ್ಲಿ ಕೆಲವನ್ನ ಬಿಂಬಿಸಲಾಗ್ತಿದೆ ಎಂದು ಬಣ ಬಡಿದಾಟ ಕುರಿತು ಸ್ಪಷ್ಟಪಡಿಸಿದರು.ಬಿಜೆಪಿ ಕಚೇರಿಗಳಲ್ಲಿ ಮುಂದೆ ನಾವು ಸಭೆಗಳು ಮಾಡ್ತೇವೆ. ಪಕ್ಷಾತೀತವಾಗಿ ನಾವು ಹೋರಾಟ ಮಾಡ್ತೇವೆ ಎಂದರು.

Exit mobile version