Site icon Kannada News-suddikshana

PARIS OLYMPICS 2024: ಭಾರತಕ್ಕೆ ಮೊದಲ ಪದಕ – ಐತಿಹಾಸಿಕ ಗೆಲುವಿನೊಂದಿಗೆ ಕಂಚು ಗೆದ್ದ ಮನು ಭಾಕರ್‌

ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಪದಕ ಪಟ್ಟಿಯಲ್ಲಿ ಹೆಸರು ಮೂಡಿಸಿದೆ. 10 ಮೀಟರ್ ವನಿತಾ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ಮನು ಭಾಕರ್ ಅವರು ಕಂಚು ಗೆದ್ದು ಸಂಭ್ರಮಿಸಿದ್ದಾರೆ.

ಕೊರಿಯಾ, ಚೀನಾ ಆಟಗಾರರ ಹೋರಾಟದ ನಡುವೆ ಅಚಲವಾದ ಆತ್ಮ ವಿಶ್ವಾಸವನ್ನು ಪ್ರದರ್ಶಿಸಿದ ಮನು ಭಾಕರ್ 10 ಮೀಟರ್ ವನಿತಾ ಏರ್ ಪಿಸ್ತೂಲ್ ಫೈನಲ್‌ ನಲ್ಲಿ ಮೂರನೇ ಸ್ಥಾನಿಯಾದರು. 221.7 ಅಂಕ ಪಡೆದರು. ಕೊರಿಯಾದ ಇಬ್ಬರು ಮೊದಲೆರಡು ಸ್ಥಾನ ಪಡೆದರು.

Exit mobile version