ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

PARIS OLYMPICS 2024: ಕಂಚು ಗೆದ್ದು ಇತಿಹಾಸ ಬರೆದ ಭಾರತದ ಅಮನ್ ಸೆಹ್ರಾವತ್

On: August 10, 2024 11:53 AM
Follow Us:
---Advertisement---

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಮೂಲಕ ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. 21ನೇ ವಯಸ್ಸಿವರಾದ ಅಮನ್ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಶುಕ್ರವಾರ ನಡೆದ 57 ಕೆಜಿ ಪುರುಷರ ಫ್ರಿ ಸ್ಟೈಲ್‌ ವಿಭಾಗದಲ್ಲಿ ಅಮನ್‌ ನಿಗದಿತ ಸಮಯದಲ್ಲಿ 13-5 ಅಂಕಗಳಿಂದ ಪೋರ್ಟೊ ರಿಕೊದ ಡೇರಿಯನ್ ಡೋಯಿ ಕ್ರೂಜ್ ಅವರನ್ನು ಮಣಿಸಿದರು. ಈ ಮೂಲಕ ಭಾರತ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಆರನೇ ಪದಕವನ್ನು ತನ್ನದಾಗಿಸಿಕೊಂಡಿದೆ. ಅಮನ್‌ ಈ ಬಾರಿಯ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದ ಏಕೈಕ ಪುರುಷ ಕುಸ್ತಿ ಪಟು ಆಗಿದ್ದರು.

ಈ ಪದಕದೊಂದಿಗೆ ಒಲಿಂಪಿಕ್ಸ್ ಇತಿಹಾಸದಲ್ಲೇ ಭಾರತಕ್ಕೆ ಪದಕ ಗೆದ್ದುಕೊಟ್ಟ ಅತ್ಯಂತ ಕಿರಿಯ ಕ್ರೀಡಾಳು ಎಂಬ ದಾಖಲೆಯೊಂದು ಅಮನ್ ಹೆಸರಿಗೆ ಸೇರ್ಪಡೆಯಾಯಿತು.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಆರ್‌ಎಸ್‌ಎಸ್

ಆರ್‌ಎಸ್‌ಎಸ್ ಎಷ್ಟು ದೊಡ್ಡದು? ನಿಷೇಧ ಸಾಧ್ಯವೇ: ಎಲ್ಲೂ ಇಲ್ಲದ ಕುತೂಹಲಕಾರಿ ಮಾಹಿತಿ ಇಲ್ಲಿದೆ

ಪಾಕಿಸ್ತಾನ

ಶಾಶ್ವತ ಕದನ ವಿರಾಮ ಚೆಂಡು ‘ಅಫ್ಘಾನ್ ತಾಲಿಬಾನ್ ಅಂಗಳದಲ್ಲಿ’: ಪಾಕಿಸ್ತಾನ ಪಿಎಂ ಶೆಹಬಾಜ್ ಷರೀಫ್!

ಅಬಕಾರಿ

4.42 ಕೆಜಿ ಚಿನ್ನ, 7.3 ಕೆಜಿ ಬೆಳ್ಳಿ, 1 ಕೋಟಿ ನಗದು, ಐಷಾರಾಮಿ ಕಾರುಗಳು ಪತ್ತೆ: ನಿವೃತ್ತ ಅಬಕಾರಿ ಅಧಿಕಾರಿ ಅಕ್ರಮ ಸಂಪತ್ತು 18 ಕೋಟಿ ರೂ.ಗೂ ಹೆಚ್ಚು!

ಡೊನಾಲ್ಡ್ ಟ್ರಂಪ್

ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮಧ್ಯೆ ದೂರವಾಣಿ ಸಂಭಾಷಣೆ ನಡೆದಿಲ್ಲ: ಅಮೆರಿಕ ಅಧ್ಯಕ್ಷರ ಹೇಳಿಕೆ ತಿರಸ್ಕರಿಸಿದ ಭಾರತ!

ಬೆಳ್ಳಿ

ಭಾರತದಲ್ಲಿ ನಾಲ್ಕು ತಿಂಗಳಿಂದ ಏರುಗತಿಯಲ್ಲಿ ಇದ್ದ ಬೆಳ್ಳಿ ಧಾರಣೆ ಕಡಿಮೆಯಾಗುತ್ತಾ? ಇಲ್ಲಿದೆ ಉತ್ತರ

ಚನ್ನಗಿರಿ

ಮಾಮೂಲು ಪಡೆಯುವಾಗ ಪ್ರಗ್ನೆಂಟ್ ಇರೋಲ್ವ: ಅರಣ್ಯಾಧಿಕಾರಿ ಶ್ವೇತಾ ಬಗ್ಗೆ ಕೀಳುಮಟ್ಟದ ಹೇಳಿಕೆ ಕೊಟ್ಟ ಚನ್ನಗಿರಿ “ಕೈ” ಶಾಸಕ ಶಿವಗಂಗಾ ಬಸವರಾಜ್!

Leave a Comment