Site icon Kannada News-suddikshana

ಕಾರ್ಮಿಕರೇ ಗಮನಿಸಿ : `ಕುಟುಂಬ ಪಿಂಚಣಿ ಸೌಲಭ್ಯ’ಕ್ಕೆ ಅರ್ಜಿ ಆಹ್ವಾನ

ಬೆಂಗಳೂರು:ನೋಂದಾಯಿತ ಕಾರ್ಮಿಕ ಪಿಂಚಣಿದಾರರ ಪತಿ ಅಥವಾ ಪತ್ನಿಗೆ ಮಂಡಳಿಯು ಕುಟುಂಬ ಪಿಂಚಣಿ ಸೌಲಭ್ಯವನ್ನು ನೀಡುತ್ತದೆಅರ್ಜಿದಾರರು ನೇರವಾಗಿ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ  ಸೌಲಭ್ಯವನ್ನು ಪಡೆದುಕೊಳ್ಳಬಹುದು.

ನೋಂದಾಯಿತ ಕಾರ್ಮಿಕ ಪಿಂಚಣಿದಾರರ ಪತಿ ಅಥವಾ ಪತ್ನಿಗೆ ಮಂಡಳಿಯು ಮಾಸಿಕ ಪಿಂಚಣಿ ಸೌಲಭ್ಯವನ್ನು ನೀಡುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು

Exit mobile version