Site icon Kannada News-suddikshana

PM ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತಿನ ಬಿಡುಗಡೆಯ ದಿನಾಂಕ ಘೋಷಣೆ

PM ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತಿನ ಬಿಡುಗಡೆಯ ದಿನಾಂಕ ಘೋಷಣೆ ಆಗಿದೆ.

ಜೂನ್‌ 18 ರಂದು ದೇಶದ 9.3 ಕೋಟಿ ರೈತರ ಬ್ಯಾಂಕ್‌ ಖಾತೆಗಳಿಗೆ PM ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಯಿಂದ ತಲಾ 2,000 ರೂ.ಗಳನ್ನು ಜಮೆ ಮಾಡಲಿದ್ದಾರೆ. ಈ ಅವಧಿಯಲ್ಲಿ ರೈತರ ಖಾತೆಗಳಿಗೆ ಸುಮಾರು 20 ಸಾವಿರ ಕೋಟಿ ರೂ. ವರ್ಗಾವಣೆಯಾಗಲಿದೆ. ಮೋದಿ ಪದಗ್ರಹಣ ನಂತರ, ಮೊದಲ ಬಾರಿಗೆ ಕಿಸಾನ್‌ ಸಮ್ಮಾನ್‌ ನಿಧಿಯ ಕಡತಕ್ಕೆ ಪ್ರಧಾನಿ ಮೋದಿ ಸಹಿ ಹಾಕಿದ್ದರು.

Exit mobile version