ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ: ಯಾರಿಗೆಲ್ಲಾ ಇದೆ ಅವಕಾಶ?

On: July 2, 2025 8:14 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-02-07-2025

ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜುಲೈ 4 ಮತ್ತು 5 ರಂದು ಕೋಳಿ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.

ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹ ಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment