ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಇಂದು ದಾವಣಗೆರೆಯ ಕೆಲ‌ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

On: December 19, 2024 8:34 AM
Follow Us:
---Advertisement---

ದಾವಣಗೆರೆ: ಕುಕ್ಕವಾಡ ಮತ್ತು ಶ್ಯಾಗಲೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಡಿ.19 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ನಗರ ಪ್ರದೇಶದಲ್ಲಿ ಡಿ.19 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಸರಸ್ವತಿ ಬಡಾವಣೆ ಎ ಮತ್ತು ಬಿ ಬ್ಲಾಕ್, ಜಯನಗರ ಎ,ಬಿ& ಸಿ ಬ್ಲಾಕ್ ಭೂಮಿಕ ನಗರ, ಜಯಂತ್ ಕಾನ್ವೆಂಟ್ ಕೆಎಸ್‍ಎಸ್ ಕಾಲೇಜ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Join WhatsApp

Join Now

Join Telegram

Join Now

Leave a Comment