ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮ್ಯೂನಿಕ್‌ ಏರ್‌ಪೋರ್ಟ್‌ನಿಂದ ಬೆಂಗಳೂರಿನತ್ತ ಹೊರಟ ಪ್ರಜ್ವಲ್​ ರೇವಣ್ಣ

On: May 30, 2024 5:54 PM
Follow Us:
---Advertisement---

ಬೆಂಗಳೂರು: ಪೆನ್ ಡ್ರೈವ್ ಪ್ರಕಣದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್​ ರೇವಣ್ಣ LH764 ವಿಮಾನ ಮ್ಯೂನಿಕ್‌ ಏರ್‌ಪೋರ್ಟ್‌ನಿಂದ ಟೇಕಾಫ್ ಆಗಿದ್ದು, ಕೊನೆಗೂ ಬೆಂಗಳೂರಿನತ್ತ ಹೊರಟಿದ್ದಾರೆ.

ಲಗೇಜ್ ಚೆಕ್ ಇನ್ ಮಾಡಿಸಿರುವ ಪ್ರಜ್ವಲ್​, ಬ್ಯುಸಿನೆಸ್​​ ಕ್ಲಾಸ್​​ ಪ್ರಯಾಣಿಕರ ಜೊತೆ ಕುಳಿತುಕೊಂಡಿದ್ದಾರೆ. ಪ್ರಜ್ವಲ್‌ ರೇವಣ್ಣ 4 ಬ್ಯಾಗ್ ತಂದಿರುವ ಮಾಹಿತಿ ಇದೆ. ಕೆಂಪೇಗೌಡ ಏರ್‌ಪೋರ್ಟ್‌ಗೆ ಮಧ್ಯರಾತ್ರಿ ಆಗಮಿಸಲಿದ್ದಾರೆ. ಲುಫ್ತಾನ್ಸಾ ಏರ್​​ಲೈನ್ಸ್ ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಆಗಿತ್ತು. ಇದೀಗ ಬೆಂಗಳೂರಿನತ್ತ ಹೊರಟಿದ್ದಾರೆ. ಎಸ್​ಐಟಿ ಯೂರೋಪ್​​ನ ಹಂಗೇರಿಯ ಬುಡಾಪೆಸ್ಟ್​​ನಿಂದ  31 ದಿನಗಳ ಬಳಿಕ ವಿಡಿಯೋ ಮಾಡಿ ಮೇ 31 ರಂದು ನಾನು ಎಸ್​ಐಟಿ ಮುಂದೆ ಹಾಜರಾಗುತ್ತೇನೆ ಎಂದು ಹೇಳಿದ್ದರು. ಮೊಬೈಲ್ ಐಪಿ ಅಡ್ರೆಸ್ ಟ್ರೇಸ್ ಮಾಡಿದಾಗ ಆತ 2 ದಿನ ಮೊದಲೇ ವಿಡಿಯೋ ರೆಕಾರ್ಡ್​ ಮಾಡಿಟ್ಟುಕೊಂಡು ಬಳಿಕ ರಿಲೀಸ್ ಮಾಡಿರುವುದು ಗೊತ್ತಾಗಿತ್ತು.

Join WhatsApp

Join Now

Join Telegram

Join Now

Leave a Comment