<strong>ಪ್ರಜ್ವಲ್ ರೇವಣ್ಣ ಅವರನ್ನು ಎಸ ಐ ಟಿ ಅಧಿಕಾರಿಗಳು ಕೋರ್ಟಿಗೆ ಹಾಜರುಪಡಿಸಿದ್ದ ವೇಳೆ ಎಸ್ಐಟಿ ಅಧಿಕಾರಿಗಳು ಈ ವೇಳೆ ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ಸಲ್ಲಿಸಿದ್ದರು.</strong> ಈ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣಗೆ ಜೂನ್ 24ರ ವರೆಗೆ ನ್ಯಾಯಮದ ವಿಧಿಸಿ ಎಂದು ಆದೇಶ ಹೊರಡಿಸಿದ್ದಾರೆ. <div class="a-wrap a-wrap-base a-wrap-6"></div>