HomeSTATEಬೆಂಗಳೂರು ಅತ್ಯಾಚಾರ ಪ್ರಕರಣ : ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೂ.24ರವರೆಗೆ ನ್ಯಾಯಾಂಗ ಬಂಧನ By Suddikshana Desk On: June 10, 2024 3:46 PM Follow Us: ---Advertisement--- ಪ್ರಜ್ವಲ್ ರೇವಣ್ಣ ಅವರನ್ನು ಎಸ ಐ ಟಿ ಅಧಿಕಾರಿಗಳು ಕೋರ್ಟಿಗೆ ಹಾಜರುಪಡಿಸಿದ್ದ ವೇಳೆ ಎಸ್ಐಟಿ ಅಧಿಕಾರಿಗಳು ಈ ವೇಳೆ ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ಸಲ್ಲಿಸಿದ್ದರು. ಈ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣಗೆ ಜೂನ್ 24ರ ವರೆಗೆ ನ್ಯಾಯಮದ ವಿಧಿಸಿ ಎಂದು ಆದೇಶ ಹೊರಡಿಸಿದ್ದಾರೆ.