ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಪರಿಷ್ಕರಣೆ: ಶೇ.3 ರಷ್ಟು ತೆರಿಗೆ ಹೆಚ್ಚಳ

On: March 6, 2025 6:58 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:06-03-2025

ದಾವಣಗೆರೆ: 2025-26ನೇ ಸಾಲಿಗೆ ಮಹಾನಗರಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆಯನ್ನು ಪರಿಷ್ಕರಿಸಿದ್ದು ಶೇ.3 ರಷ್ಟು ಹೆಚ್ಚಿಸಲಾಗಿದೆ. ಆಸ್ತಿ ಮಾಲಿಕರು ಪರಿಷ್ಕರಿಸಿದ ದರದಂತೆ ಆಸ್ತಿ ತೆರಿಗೆಯನ್ನು ಪಾವತಿಸಬೇಕು.

ನಗರದ ಎಲ್ಲಾ ಬಡಾವಣೆಗಳಲ್ಲಿ ಉಪನೋಂದಣಾಧಿಕಾರಿಗಳ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ಬೆಲೆಗಳು ಪರಿಷ್ಕರಣೆಯಾಗದೇ ಇರುವುದರಿಂದ ಪಾಲಿಕೆ ವ್ಯಾಪ್ತಿಯ ವಸತಿ ಕಟ್ಟಡಗಳು, ವಾಣಿಜ್ಯ ಕಟ್ಟಡಗಳು
ಹಾಗೂ ಖಾಲಿ ನಿವೇಶನಗಳ ಆಸ್ತಿ ತೆರಿಗೆಯನ್ನು ಶೇ.3 ರಷ್ಟು ಹೆಚ್ಚಿಸಿ ಪರಿಷ್ಕರಣೆ ಮಾಡಲಾಗಿರುತ್ತದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment