ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಆರೋಗ್ಯಕರ ಮಸಾಲೆಯುಕ್ತ ಕುಂಬಳಕಾಯಿ ಸೂಪ್ ಮಾಡುವ ವಿಧಾನ

On: June 11, 2024 10:28 AM
Follow Us:
---Advertisement---

ಬೇಕಾಗುವ ಪದಾರ್ಥಗಳು…

  • ಕುಂಬಳಕಾಯಿ – ಮೂರು ಬಟ್ಟಲು (ಕತ್ತರಿಸಿದ್ದು)
  • ಈರುಳ್ಳಿ- 1 (ಸಣ್ಣಗೆ ಹೆಚ್ಚಿದ್ದು)
  • ಆಲೂಗಡ್ಡೆ- ಎರಡು
  • ಬೆಣ್ಣೆ- ಒಂದು ಚಮಚ
  • ಕಾಳುಮೆಣಸಿನ ಪುಡಿ – 1 ಚಮಚ
  • ಉಪ್ಪು- ರುಚಿಗೆ ತಕ್ಕಷ್ಟು

    ಮಾಡುವ ವಿಧಾನ...

    • ಆಲೂಗಡ್ಡೆ ಸಿಪ್ಪೆ ತೆಗೆದು ಸಣ್ಣಗೆ ಹೆಚ್ಚಿಕೊಳ್ಳಿ. ಒಂದು ಪ್ಯಾನ್ ಗೆ ಬೆಣ್ಣೆ ಹಾಕಿ ಬಿಸಿ ಮಾಡಿ. ನಂತರ ಈರುಳ್ಳಿ ಹಾಕಿ ಫ್ರೈ ಮಾಡಿ.ಅದಕ್ಕೆ ಕತ್ತರಿಸಿ ಆಲೂಗಡ್ಡೆ ಹಾಗೂ ಕುಂಬಳಕಾಯಿ ಹೋಳುಗಳನ್ನು ಹಾಕಿ.
    • ಒಂದು ಲೋಟ ನೀರು ಹಾಗೂ ಉಪ್ಪನ್ನು ಹಾಕಿ ಚೆನ್ನಾಗಿ ಬೇಯಿಸಿ.ಹೋಳುಗಳು ಬೆಂದ ನಂತರ ಅದನ್ನು ತಣ್ಣಗಾಗಲು ಬಿಡಿ. ನಂತರ ಅದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಿ.
    • ರುಬ್ಬಿದ ಮಿಶ್ರಣವನ್ನು ಮತ್ತೆ ಬಿಸಿ ಮಾಡಿ. ಬಿಸಿ ಮಾಡುವಾಗ ಕಾಳುಮೆಣಸಿನ ಪುಡಿ ಹಾಕಿ. ನಂತರ ಗಾರ್ಲಿಕ್ ಬ್ರೆಡ್ ಜೊತೆ ಸರ್ವ್ ಮಾಡಿ.

Join WhatsApp

Join Now

Join Telegram

Join Now

Leave a Comment