(PWD Recruitment) ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇಲಾಖೆ ಹೆಸರು:
ಕರ್ನಾಟಕ ಲೋಕೋಪಯೋಗಿ ಇಲಾಖೆ
ಹುದ್ದೆಯ ವಿವರ:
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – RPC
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – HK
ಹುದ್ದೆಯ ಸಂಖ್ಯೆ:
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – RPC: 30
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – HK: 12
ಉದ್ಯೋಗದ ಸ್ಥಳ:
ಕರ್ನಾಟಕ
ವಿದ್ಯಾರ್ಹತೆ:
KPWD ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಎಸ್ಸಿ-ಎಸ್ಟಿ/ಪ್ರ ವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷಗಳು ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
ವಯೋಮಾನ ಸಡಿಲಿಕೆ:
ಎಸ್ಸಿ-ಎಸ್ಟಿ/ಪ್ರ ವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷಗಳು ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
ಅರ್ಜಿ ಶುಲ್ಕ:
ಎಸ್ಸಿ-ಎಸ್ಟಿ / ಪ್ರವರ್ಗ-I/ ಅಂಗವಿಕಲ ಅಭ್ಯರ್ಥಿಗಳು: ಇಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು: ರೂ. 50
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ. 300
ಸಾಮಾನ್ಯ ಅಭ್ಯರ್ಥಿಗಳು: ರೂ. 600
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://kpwd.karnataka.gov.in/english ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?;
04, ನವೆಂಬರ್ 2024