Site icon Kannada News-suddikshana

ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ; ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

(PWD Recruitment) ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಇಲಾಖೆ ಹೆಸರು:
ಕರ್ನಾಟಕ ಲೋಕೋಪಯೋಗಿ ಇಲಾಖೆ

ಹುದ್ದೆಯ ವಿವರ:
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – RPC
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – HK

ಹುದ್ದೆಯ ಸಂಖ್ಯೆ:
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – RPC: 30
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – HK: 12

ಉದ್ಯೋಗದ ಸ್ಥಳ:
ಕರ್ನಾಟಕ

ವಿದ್ಯಾರ್ಹತೆ:
KPWD ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಎಸ್ಸಿ-ಎಸ್ಟಿ/ಪ್ರ ವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷಗಳು ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು

ವಯೋಮಾನ ಸಡಿಲಿಕೆ:
ಎಸ್ಸಿ-ಎಸ್ಟಿ/ಪ್ರ ವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷಗಳು ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು

ಅರ್ಜಿ ಶುಲ್ಕ:
ಎಸ್ಸಿ-ಎಸ್ಟಿ / ಪ್ರವರ್ಗ-I/ ಅಂಗವಿಕಲ ಅಭ್ಯರ್ಥಿಗಳು: ಇಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು: ರೂ. 50
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ. 300
ಸಾಮಾನ್ಯ ಅಭ್ಯರ್ಥಿಗಳು: ರೂ. 600

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://kpwd.karnataka.gov.in/english ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?;
04, ನವೆಂಬರ್ 2024

Exit mobile version