ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

On: January 24, 2025 6:47 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:24-01-2025

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ರೈಲ್ವೆ ರಿಕ್ರೂಟ್‍ಮೆಂಟ್ ಬೋರ್ಡ್ ಅರ್ಜಿ ಆಹ್ವಾನಿಸಲಾಗಿದೆ.

10 ನೇ ತರಗತಿ ತೇರ್ಗಡೆಯಾಗಿರುವ 18 ರಿಂದ 36 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಫೆಬ್ರವರಿ, 22 ರವರೆಗೆ (23.1.2025 ರಿಂದ 22.2.2025 ರವರೆಗೆ) ರೈಲ್ವೆ ಇಲಾಖೆಯ ಅಧಿಕೃತ ವೆಬ್‍ಸೈಟ್ ಭೇಟಿ ನೀಡಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ರೈಲ್ವೆ ನೇಮಕಾತಿ ಪರೀಕ್ಷೆ ಹಾಗೂ ಇತರ ನೇಮಕಾತಿ ಪರೀಕ್ಷೆಗಳಿಗೆ ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್(ರಿ) ನಲ್ಲಿ ನುರಿತ ವಿಷಯ ತಜ್ಞರಿಂದ ರಿಯಾಯಿತಿ ದರದಲ್ಲಿ ತರಬೇತಿ
ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ 8660217739 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಬಹುದು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment