ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸ್ಯಾಂಡಲ್‌ ವುಡ್‌ ನಟ ರಕ್ಷಿತ್‌ ಶೆಟ್ಟಿ ವಿರುದ್ಧ ʻFIRʼ ದಾಖಲು

On: July 15, 2024 12:33 PM
Follow Us:
---Advertisement---

ಬೆಂಗಳೂರು : ಕಾಪಿರೈಟ್‌ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್‌ ವುಡ್‌ ನಟ ರಕ್ಷಿತ್‌ ಶೆಟ್ಟಿ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ.

ಕಾಪಿರೈಟ್‌ ಉಲ್ಲಂಘನೆ ಪ್ರಕರಣ ಸಂಬಂಧ ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ನಟ ರಕ್ಷಿತ್‌ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ.

ನ್ಯಾಯ ಎಲ್ಲಿದೆ ಹಾಗೂ ಗಾಳಿಮಾತು ಚಿತ್ರದ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಎಂಆರ್‌ ಟಿ ಮ್ಯೂಸಿಕ ಪಾಲುದಾರ ನವೀಕ್‌ ಕುಮಾರ್‌ ಎಂಬುವರು ದೂರು ನೀಡಿದ್ದು, ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಆರ್ ಜೆಡಿ

ಆರ್ ಜೆಡಿ-ಕಾಂಗ್ರೆಸ್ ಮೈತ್ರಿಕೂಟ ಸೀಟು ಹಂಚಿಕೆಯಲ್ಲಿ ಬಿರುಕು: ಚಿಹ್ನೆ ವಾಪಸ್ ಪಡೆದ ಲಾಲೂ ಯಾದವ್ ಪಕ್ಷ!

ಪ್ರಿಯಾಂಕ್ ಖರ್ಗೆ

ನಿಮ್ಮ ತಂದೆ, ನೀವು ಬೆಂಬಲಿಸುವ ನಕಲಿ ಗಾಂಧಿ ಕುಟುಂಬದಿಂದ ಆರ್ ಎಸ್ ಎಸ್ ನಿಷೇಧ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆಗೆ ಸಾಲು ಸಾಲು ಪ್ರಶ್ನೆ ಕೇಳಿದ ಬಿಜೆಪಿ!

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

ರೈಲ್ವೆ

ರೈಲ್ವೆ ನೇಮಕಾತಿ ಮಂಡಳಿಯ ಜೂನಿಯರ್ ಎಂಜಿನಿಯರ್ ನೇಮಕ: 2570 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Leave a Comment