ಶನಿವಾರದ ರಾಶಿ ಭವಿಷ್ಯ
21 ಫೆಬ್ರವರಿ 2026
ಸೂರ್ಯೋದಯ – 6:43 ಬೆ.
ಸೂರ್ಯಾಸ್ತ – 6:16 ಸಂಜೆ.
ಶಾಲಿವಾಹನ ಶಕೆ -1947
ಸಂವತ್-2081
ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ,
ಪಾಲ್ಗುಣ ಮಾಸ,
ಶಿಶಿರ್ ಋತು,
ತಿಥಿ – ಚೌತಿ 12:59 ಮ.ವರೆಗೆ
ನಂತರ ಪಂಚಮಿ
ನಕ್ಷತ್ರ – ರೇವತಿ 7:07 ಮ.ವರೆಗೆ
ನಂತರ ಅಶ್ವಿನಿ
ಯೋಗ – ಶುಭ
ಕರಣ – ವಿಷ್ಟಿ
ರಾಹು ಕಾಲ -09:00 ದಿಂದ 10:30 ವರೆಗೆ
ಯಮಗಂಡ – 01:30 ದಿಂದ 03:00 ವರೆಗೆ
ಗುಳಿಕ ಕಾಲ – 06:00 ದಿಂದ 07:30 ವರೆಗೆ
ಬ್ರಹ್ಮ ಮುಹೂರ್ತ – 5:07 ಬೆ.ದಿಂದ 5:55 ಬೆ.ವರೆಗೆ
ಅಮೃತ ಕಾಲ – 4:48 ಸಂಜೆ ದಿಂದ 6:20 ಸಂಜೆ ವರೆಗೆ
ಅಭಿಜಿತ್ ಮುಹುರ್ತ – 12:06 ಮ. ದಿಂದ 12:52 ಮ.ವರೆಗೆ
ಮೇಷ ರಾಶಿ:
ಸಾಡೇ ಸಾತಿ ಶನಿ ನಿಮಗೆ ಪ್ರಾರಂಭವಾಗಿರುವುದರಿಂದ ಸದ್ಯಕ್ಕೆ ಹೊಸ ವ್ಯಾಪಾರ ವ್ಯವಹಾರಗಳಲ್ಲಿ ಒಡಂಬಡಿಕೆ ಬೇಡ, ದಂಪತಿಗಳಿಗೆ ನೆಮ್ಮದಿ ಇಲ್ಲ, ವ್ಯಾಪಾರಸ್ಥರಿಗೆ ಅಧಿಕ ಲಾಭ, ಕೃಷಿ ಚಟುವಟಿಕೆ ಹೊಂದಿದವರಿಗೆ ಅಧಿಕ ಲಾಭ, ಪಂಚಮ ಕೇತು ಗ್ರಹದಿಂದ ಉದ್ಯೋಗದಲ್ಲಿ ಒಂದು ರೀತಿಯ ಆತಂಕ ಬಂದಿತು ಎಚ್ಚರ, ವಿವಾಹ ಕಾರ್ಯ ನಿರೀಕ್ಷೆಯಲ್ಲಿರುವವರಿಗೆ ಶುಭ, ಪ್ರೇಮಿಗಳ ಬಾಂಧವ್ಯ ವೃದ್ಧಿ, ಕುಟುಂಬದಲ್ಲಿ ಜಗಳ ಸಂಭವ, ವ್ಯಾಪಾರದ ಆರ್ಥಿಕ ಮುಗ್ಗಟ್ಟು, ಮಕ್ಕಳಿಂದ ಮನಸ್ತಾಪ, ರಾಜಕೀಯ ರಂಗದ ಜನಪ್ರತಿನಿಧಿಗಳಿಗೆ ಅಧಿಕಾರ ಕಳೆದುಕೊಳ್ಳುವ ಭೀತಿ, ಅಣ್ಣ-ತಮ್ಮಂದಿರ ಆಸ್ತಿಗಾಗಿ ಹೋರಾಟ, ಸಹೋದರಿಗಳಿಂದ ಮನಸ್ತಾಪ, ಎಲ್ಲ ಚಲನಚಿತ್ರ ನಟ ನಟಿಯರಿಗೆ ನಷ್ಟ, ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಸಾಲಗಾರರಿಂದ ಅವಮಾನ, ಹೊಸ ವ್ಯಾಪಾರ ಪ್ರಾರಂಭಿಸಲು ಸೂಕ್ತ ಸಮಯವಲ್ಲ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ:
ಕೃಷಿ ಮತ್ತು ವ್ಯಾಪಾರದಲ್ಲಿ ಮಂದಗತಿ, ಗುರುಬಲವಿದ್ದು ಯುವಕರಿಗೆ ಯುವತಿಯರಿಗೆ ಮದುವೆ ಯೋಗ, ವೃತ್ತಿಗೆ ಸಂಬಂಧಿಸಿದ ಹಾಗೆ ವಿದೇಶ ಪ್ರವಾಸ,ರಾಹು ಕೇತುಗಳಿಂದ ಮಿತ್ರರೊಡನೆ ಜಗಳ ಉದ್ಯೋಗದಲ್ಲಿ ಜಗಳ ಪ್ರೀತಿಸಿದವರ ಜೊತೆನೂ ಜಗಳ,
ನೀವು ತುಂಬಾ ರೂಪವಂತರು ಇದರಿಂದ ಜನ ಆಕರ್ಷಣೆ, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಬಹಳ ದಿನಗಳ ಕನಸು ನನಸಾಗಲಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಮಾತಾಪಿತೃ ಆರೋಗ್ಯದಲ್ಲಿ ಚೇತರಿಕೆ, ಸಹೋದರಿ ಆಗಮನ, ಮನೆ ಕಟ್ಟಡ ಚಾಲನೆ, ಹೊಸ ಉದ್ಯೋಗ ಪ್ರಾರಂಭ ಮಾಡಲು ದೃಢ ನಿರ್ಧಾರ ತೆಗೆದುಕೊಳ್ಳುವಲ್ಲಿ ದ್ವಂದ್ವ, ಅತಿಯಾಗಿ ನಂಬಿ ಸಾಲದ ಹೊರೆ ಎದುರಿಸುವಿರಿ, ರಾಜಕಾರಣಿಗಳಿಗೆ ರಾಜಮನ್ನಣೆ, ಶತ್ರುಗಳ ಜೊತೆ ಸನ್ನಿಧಾನ ಒಳಿತು, ಪತ್ನಿಯ ಮಾರ್ಗದರ್ಶನ ಪಡೆಯಿರಿ ಪ್ರಯತ್ನಕ್ಕೆ ಸೂಕ್ತ ಪ್ರತಿಫಲ ಸಿಗಲಿದೆ, ನಟ ನಟಿಯರಿಗೆ ಅವಕಾಶ ಸಿಗಲಿದೆ, ಅಣ್ಣ ತಮ್ಮ ಸಹೋದರಿಯರ ಪ್ರೀತಿ ಬಾಂಧವ್ಯ ವೃದ್ಧಿ, ಹೆಲ್ಮೆಟ್ ಧರಿಸದೆ ಪ್ರಯಾಣ ಬೇಡ, ನ್ಯಾಯಾಲಯದ ತೀರ್ಪು ತಡವಾದರೂ ಪರವಾಗಿಲ್ಲ ಅದು ನಿಮ್ಮಂತೆ ಜಯ, ಖಾಸಗಿ ಉದ್ಯೋಗಿಗಳಿಗೆ ನಾಯಕತ್ವ ಭಾಗ್ಯ ಸಿಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ:
ಆರ್ಥಿಕ ಸ್ಥಿತಿ ಚೇತರಿಕೆಯ ಬದಲಾವಣೆ, ಶುಕ್ರ ಗ್ರಹವು ಭಾಗ್ಯಸ್ಥಾನದಲ್ಲಿ ಇರುವುದರಿಂದ ನಿಮ್ಮ ವ್ಯಾಪಾರ ವ್ಯವಹಾರಗಳಲ್ಲಿ ಧನ ಲಾಭ,ಮದುವೆ ಮಾತುಕತೆ ಮರುಚಾಲನೆ, ನಿಮ್ಮ ದಾಂಪತ್ಯ ಜೀವನ ತುಂಬಾ ರೋಮಾಂಚನಕಾರಿಯಾಗಿದೆ, ನಿಮ್ಮ ಪತ್ನಿಯು ನಿಮ್ಮ ಕುಟುಂಬ ವರ್ಗದ ಜೋತೆ ಭಾವನಾತ್ಮಕವಾಗಿ ಹೊಂದಿರುವಳು, ಸಂತಾನಭಾಗ್ಯ ಶೀಘ್ರ ಆಲಿಸಿರಿ, ಹಣಕಾಸಿನ ಅಡತಡೆ ನಿವಾರಣೆ, ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಬೇರೆಯವರಿಗೆ ಮಧ್ಯಸ್ಥಿಕೆ ವಹಿಸಿ ಸಾಲ ನೀಡಬೇಡಿ, ಶತ್ರುಗಳ ಬಾಧೆ ಕಾಡಲಿದೆ, ಪ್ರೇಮಿಗಳ ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಕೊಂಚ ತೊಡಕು, ಅಜೀರ್ಣ ಸಮಸ್ಯೆ ಕಾಡಲಿದೆ, ಚೀಟಿ ವ್ಯವಹಾರದಲ್ಲಿ ಧನ ನಷ್ಟ, ಪ್ರಯಾಣಿಸುವುದು ಬೇಡ, ಆತ್ಮೀಯರು ದೂರವಾಗಲಿದ್ದಾರೆ, ನಿಮಗೆ ಪ್ರತಿಭೆ ಶಕ್ತಿ ಇದೆ ಸ್ವತಂತ್ರ ಪ್ರಯತ್ನದಿಂದ ಉದ್ಯೋಗ ಪಡೆಯಿರಿ, ಕೃಷಿಕರಿಗೆ ಧನಲಾಭ, ನಂಬಿರುವ ಸ್ತ್ರೀಯಿಂದ ಲಾಭ, ನರದೌರ್ಬಲ್ಯ ಮತ್ತೆ ಕಾಡುವುದು, ನಂಬಿರುವ ಸ್ತ್ರೀ-ಪುರುಷ ದಿಂದ ಮನಸ್ಸಿಗೆ ಸಮಾಧಾನ ತರಲಿದೆ, ಹಣ ಹೂಡಿಕೆ ಮಾಡಬಹುದು, ರೆವಿನ್ಯೂ ಇಲಾಖೆಯಲ್ಲಿನ ಉದ್ಯೋಗಿಗಳು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ, ಹೆಣ್ಣು ಮಕ್ಕಳಿಗೆ ಹೊಟ್ಟೆ ಭಾಗದಲ್ಲಿ ನೋವು ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ:
ಕುಟುಂಬದಲ್ಲಿ ಶುಭ ಮಂಗಳ ಕಾರ್ಯ, ಬುಧ ಶುಕ್ರ ಗ್ರಹಗಳಿಂದ ದಂಪತಿಗಳಿಗೆ ಸಮಾಧಾನ ಸಿಗಲಿದೆ ಹಾಗೂ ಸಂತಾನ ಫಲಶ್ರುತಿ, ಅಧಿಕಾರಿಗಳಿಗೆ ಬೆಲೆಬಾಳುವ ಉಡುಗೊರೆ ಸಂಭವ,ಶೀತ ನೆಗಡಿ ಕೆಮ್ಮು ಆರೋಗ್ಯದಲ್ಲಿ ಏರುಪೇರು, ಶೇರು ಮಾರುಕಟ್ಟೆ ಲಾಭ ಆಗಲಿದೆ, ಭೂಮಿ ಖರೀದಿ ಬಂಡವಾಳ ಹೂಡಿಕೆಗೆ ಇಂದು ಅತ್ಯಂತ ಒಳ್ಳೆಯ ದಿನ, ಉದ್ಯೋಗಿಗಳು ಇಲ್ಲಸಲ್ಲದ ಆಪಾದನೆ ಗುರಿಯಾಗುವಿರಿ, ಸರ್ಕಾರಿ ಉದ್ಯೋಗಿಗಳು ನಿಮ್ಮದಲ್ಲದಂತಹ ತಪ್ಪುಗಳಿಗೆ ಸಿಕ್ಕಿಕೊಳ್ಳುವ ಸಾಧ್ಯತೆ, ಮೇಲಾಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಯಿಂದ ಒತ್ತಡ, ಸ್ವತಂತ್ರ ವ್ಯಾಪಾರ ನಿರ್ವಹಣೆ ಸಂತಸ, ಸಂಗಾತಿಯಿಂದ ಬೇಸರ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅತಿಥಿ ಶಿಕ್ಷಕರ ಕರ್ತವ್ಯದಲ್ಲಿ ಹಿನ್ನಡೆ, ಲೇವಾದೇವಿ ವ್ಯವಹಾರದಲ್ಲಿ ನಷ್ಟ, ದಾಂಪತ್ಯದಲ್ಲಿ ನಿರಾಸಕ್ತಿ, ಶತ್ರುಗಳಿಂದ ಕಾಟ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ:
ತಂತ್ರಜ್ಞಾನ ಪದವಿ ಹೊಂದಿದವರಿಗೆ ಉದ್ಯೋಗದಲ್ಲಿ ಹಿನ್ನಡೆ,ಭೂ ಸಂಬಂಧ ಒಪ್ಪಂದಗಳಲ್ಲಿ ಜಾಗ್ರತೆಯಿಂದ ಒಪ್ಪಿಕೊಳ್ಳಿ, ಗುರು ಶುಭಫಲ ನೀಡುತ್ತಿರುವುದರಿಂದ ಹೊಸ ಬಿಜಿನೆಸ್‌ಗೆ ಶುಭಕಾಲ, ಉದ್ಯೋಗದಲ್ಲಿ ಧನಲಾಭ, ಕೃಷಿಭೂಮಿ ಅಥವಾ ಗೃಹನಿರ್ಮಾಣ ಆಸೆ ನೆರವೇರುವುದು, ಉದ್ಯೋಗ ಕ್ಷೇತ್ರದಲ್ಲಿ ವೈಯಕ್ತಿಕ ತೇಜೋವಧೆ, ಪರಸ್ತ್ರೀ ಸಹವಾಸದಿಂದ ತೊಂದರೆ, ಹೋಟೆಲ್ ಉದ್ಯಮದಲ್ಲಿ ನಷ್ಟ, ಪ್ರೀತಿ-ಪ್ರೇಮ ವಿಷಯಗಳಲ್ಲಿ ಮೂರನೇ ವ್ಯಕ್ತಿಯಿಂದ ತೊಂದರೆ, ಹಣಕಾಸಿನ ವಿಚಾರಕ್ಕಾಗಿ ಸಹೋದರ-ಸಹೋದರಿಯರಿಂದ ಜಗಳ ಸಂಭವ, ಭೂ ಸಂಬಂಧಿ ವ್ಯವಹಾರದಲ್ಲಿ ಆರ್ಥಿಕ ಚೇತರಿಕೆ, ಉದ್ಯೋಗ ಬದಲಾವಣೆ ಸದ್ಯಕ್ಕೆ ಬೇಡ, ಮದುವೆ ವಿಳಂಬ ಸಾಧ್ಯತೆ, ಕೆಲವರು ಬಾಡಿಗೆ ಮನೆ ಬದಲಾಯಿಸುವ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ:
ಕಾನೂನು ಆಡಚಣೆ ನಿವಾರಣೆ, ಕರ್ಮ ಸ್ಥಾನದಲ್ಲಿ ಗುರು ಕೆಲವರಿಗೆ ವಿದೇಶ ಪ್ರವಾಸ ಉಂಟು, ಎಲ್ಲಾ ತರಹದ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ, ತಂದೆಯಿಂದ ಆಸ್ತಿ ಅನುಕೂಲವಾಗಲಿದೆ, ಮಗಳ ಸಂಸಾರದಲ್ಲಿ ಸಮಸ್ಯೆ, ನೀವು ಎಲ್ಲರ ಕಷ್ಟಕ್ಕೆ ಸಹಾಯ ಮಾಡುವಿರಿ, ಆದರೆ ನಿಮ್ಮ ಕಷ್ಟಕ್ಕೆ ಯಾರಿಂದ ಸಹಾಯ ಸಿಗಲಾರದು, ಹಾರ್ಡ್ವೇರ್, ಸ್ಟೇಷನರಿ, ದಿನಸಿ, ಸಿದ್ಧ ಉಡುಪು, ಉದ್ಯಮ ವ್ಯವಹಾರದಲ್ಲಿ ಧನಲಾಭ, ಆಸ್ತಿ ವಿಚಾರಕ್ಕಾಗಿ ದಾಯಾದಿಗಳಿಂದ ಕಿರಿಕಿರಿ, ಉದ್ಯೋಗದಲ್ಲಿ ತೊಂದರೆ, ಮಕ್ಕಳ ಸ್ವಯಂಕೃತ ಅಪರಾಧದಿಂದ ತೊಂದರೆ, ಪೊಲೀಸ್ ಸ್ಟೇಷನ್ ಕೋರ್ಟು ಅಲೆದಾಟ, ಮೋಜು ಮಸ್ತಿಯಿಂದ ಧನಹಾನಿ, ಸ್ಥಿರಾಸ್ತಿ ಕಳೆದುಕೊಳ್ಳುವ ಭೀತಿ, ಅತ್ತೆ ಮನೆ ಕಡೆಯಿಂದ ಆಸ್ತಿ ಭಾಗ್ಯ, ಮದುವೆ ಚರ್ಚೆ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ:
ಶುಕ್ರ ಸ್ವಾಮಿಯ ಯೋಗ ಇರುವುದರಿಂದ ಮನೆಯಲ್ಲಿ ಶುಭ ಮಂಗಳ ಕಾರ್ಯ, ಗುರು ಶನಿ ರಾಹು ಶುಭಕಾರಕವಿದ್ದು ಸರಕಾರಿ ಉದ್ಯೋಗ ಪಡೆಯುವುದರಲ್ಲಿ ಯಶಸ್ಸು, ವಿದೇಶ ಪ್ರವಾಸ ಯಶಸ್ಸು, ಪ್ರೇಮಿಗಳ ಮದುವೆ, ಉದ್ಯೋಗದ ವಿಷಯದಲ್ಲಿ ಪತ್ನಿಯಿಂದ ಸೂಕ್ತ ಸಲಹೆ ಸಿಗುವುದು, ಭೂಮಿ ವ್ಯವಹಾರಗಳ ವಿಷಯಗಳಲ್ಲಿ ಜಯ ಸಿಗಲಿದೆ, ಕಳೆದುಕೊಂಡಿರುವ ವಸ್ತುಗಳ ಪುನ: ಸಿಗುವ ಚಿಂತನೆ, ಹಣಕಾಸಿನ ವ್ಯವಹಾರ ಮಧ್ಯಮ, ಕೆಲಸದ ಪ್ರಯತ್ನ ಫಲ ನಿರೀಕ್ಷಿಸಬಹುದು, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಮಹತ್ತರ ಯೋಜನೆ ನಿಮ್ಮನ್ನು ಅರಸಿ ಬರಲಿದೆ.
ಗೃಹನಿರ್ಮಾಣ ನೆರವೇರಲಿದೆ, ಶತ್ರುಗಳ ತೊಂದರೆಗಳು ಹುಡುಕಿಕೊಂಡು ಎದುರಿಗೆ ಬರುವ ಸಾಧ್ಯತೆ, ಆರೋಗ್ಯದಲ್ಲಿ ಹೊಸ ಕಾಯಿಲೆ ಸಂಭವಿಸಬಹುದು ಜಾಗೃತಿ ವಹಿಸಿ, ವಾಹನ ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ಕೋರ್ಟ್ ಕೇಸ್ ಸಂಬಂಧಿ ವ್ಯವಹಾರಗಳಲ್ಲಿ ಪ್ರಗತಿ, ಹಳೆಯ ಸಂಗಾತಿ ಜೀವನಾಂಶ ಮರುಕಳಿಸುವ ಸಾಧ್ಯತೆ ಇದೆ, ರಾಜಕಾರಣಿಗೆ ಯಶಸ್ಸಿನ ಜೊತೆ ಅಪವಾದವೂ ಇದೆ ಹಿತೈಷಿಗಳ ಬಗ್ಗೆ ಜಾಗ್ರತೆ ಇರಲಿ, ಸ್ತ್ರೀ ವ್ಯಾಮೋಹಕ್ಕೆ ಒಳಗಾಗಬೇಡಿ, ಪ್ರೇಮಿಗಳ ಜೀವನದಲ್ಲಿ ಬದಲಾವಣೆ ಸಾಧ್ಯತೆ, ನಿಮ್ಮ ಸಂಬಂಧವು ಕೊನೆಗೊಳ್ಳುವಂತೆ ಪರಿಸ್ಥಿತಿಯಲ್ಲಿ ಬರಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ:
ಈ ವಾರ ಅಂತ್ಯದಲ್ಲಿ ಆಸ್ತಿ ಭೂಮಿ ಖರೀದಿಗೆ ಅಸ್ತು, ಸರಕಾರಿ ಉದ್ಯೋಗಿಗಳಿಗೆ ಬಡ್ತಿ ಯೋಗ, ಕುಟುಂಬ ಸದಸ್ಯರ ಮದುವೆ ವಿಚಾರ ಮನೆಯಲ್ಲಿ ಸಡಗರ ಸಂಭ್ರಮ ಕಂಡಿತು.
ವೃತ್ತಿ ಕ್ಷೇತ್ರದಲ್ಲಿ ಸ್ಥಾನದ ಬದಲಾವಣೆ ಸಾಧ್ಯತೆ, ಉದ್ಯೋಗದ ವರ್ಗಾವಣೆ ಕನಸು ನನಸಾಗಲಿದೆ, ಬಹುದಿನದ ಪ್ರಮೋಷನ್ ಇಂದು ತೆರೆಕಾಣಲಿದೆ, ಅವಿವಾಹಿತರಿಗೆ ಮದುವೆ ಭಾಗ್ಯ, ಉದ್ಯೋಗದ ಸಂದರ್ಶನ ನೀಡಿದ್ದು ಆ ಅಪ್ರತಿ ನಿಮ್ಮ ಕೈ ಸೇರಲಿದೆ, ಇದು ಮೊದಲಿನ ಯಶಸ್ಸಿನ ಹೆಜ್ಜೆ, ಇಲಾಖೆಯ ವೃತ್ತಿನಿರತರಿಗೆ ಅನಿರೀಕ್ಷಿತ ರೀತಿಯಲ್ಲಿ ಸಂಪಾದನೆ ಹೆಚ್ಚಾಗುವುದು, ಕೃಷಿಕರಿಗೆ ಧನಲಾಭವಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕುಟುಂಬದಲ್ಲಿ ಸುಖ ಶಾಂತಿ ಸಮಾಧಾನವಿರುತ್ತದೆ, ಆರೋಗ್ಯ ಸುಧಾರಣೆ, ಮನೆಗೆ ಶೃಂಗಾರದ ಗೃಹ ಉಪಕರಣಗಳ ಖರೀದಿ ಹರುಷ ತರಲಿದೆ, ಮಹಿಳಾ ಉದ್ಯೋಗಿಗಳಿಗೆ ವೃತ್ತಿಯಲ್ಲಿ ಸುಧಾರಣೆ ಆದರೆ ಸಹೋದ್ಯೋಗಿ ಮಹಿಳೆಯಿಂದ ತೊಂದರೆ ಕಾಡಲಿದೆ, ಸ್ವತಂತ್ರ ಪ್ರವೃತ್ತಿದಾರರಿಗೆ ಲಾಭ ಇದೆ, ನಿಮ್ಮ ಸಂಗಾತಿಯಿಂದ ಅತಿ ಉದ್ವೇಗ, ಕಂದಾಯ ವರಮಾನ ಇಲಾಖೆಯ ನೌಕರರು ನಿವೇಶನ ಖರೀದಿಸುವಿರಿ, ಒಂದೇ ಕುಟುಂಬದ ಮಹಿಳೆಯರಲ್ಲಿ ಮನಸ್ತಾಪ ಕಂಡುಬಂದಿತು, ಹೋಟೆಲ್ ಉದ್ಯಮದಾರಿಗೆ ಒಳ್ಳೆಯ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ:
ಗುರು ಮತ್ತು ಶುಕ್ರರ ಬಲ ನಿಮಗಿದ್ದು ಅವಿವಾಹಿತರಿಗೆ ಮದುವೆ ಯೋಗ, ಸಿಹಿ ಮತ್ತು ಕಹಿ ಎರಡು ಅನುಭವಗಳು ಅನುಭವಿಸುವಿರಿ, ಮಾತಾಪಿತೃ ಪತ್ನಿ ಅನುಭವಗಳಿಂದ ನೀವು ಪ್ರಯೋಜನ ಪಡೆಯುತ್ತೀರಿ, ನಿಶ್ಚಲವಾದ ಸಂಪತ್ತಿನ ಚೇತರಿಕೆಯ ಲಕ್ಷಣಗಳಿವೆ, ಪ್ರೇಮದ ಸಂಗಾತಿಯ ಸಂತೋಷವನ್ನು ಪಡೆಯುತ್ತೀರಿ, ವಾಹನ ಚಲಿಸುವಾಗ ಜಾಗ್ರತೆ ಇರಲಿ, ರಾಜಕಾರಣಿಗಳಿಗೆ ನಿಮ್ಮ ಸ್ಥಾನಮಾನ ಹೆಚ್ಚಾಗುತ್ತದೆ, ನಿಮ್ಮ ಶಕ್ತಿ ಪ್ರದರ್ಶನವಾಗುತ್ತದೆ.
ಉನ್ನತ ಸ್ಥಾನ ಸಿಗಲಿದೆ, ಆದರೆ ನಿಮ್ಮ ಮಾತಿನಲ್ಲಿ ಸೌಜನ್ಯ ಮಮಕಾರ ಇರಲಿ, ವಿರೋಧಿಗಳು ಮಿತ್ರರಾಗುವರು, ಸರಕಾರಿ ಸೌಮ್ಯದ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದಲ್ಲಿ ಲಾಭ, ಆಕಸ್ಮಿಕವಾಗಿ ಆರೋಗ್ಯದ ತೊಂದರೆಗಳು ಸಂಭವಿಸಬಹುದು, ಆಸ್ತಿ ವಿಚಾರಕ್ಕಾಗಿ ಕುಟುಂಬದಲ್ಲಿ ಸಂಘರ್ಷ ಸಂಭವ, ಹಣಕಾಸಿನ ಸಮಸ್ಯೆಯಿಂದ ಸಂಬಂಧಿಕರಿಂದ ಉದ್ವೇಗ ಒಳಗಾಗುವಿರಿ, ವಿದೇಶದಲ್ಲಿ ನೆಲೆಸಿದವರಿಗೆ ಉದ್ಯೋಗ ಬದಲಾವಣೆ ನಿರೀಕ್ಷೆಯಲ್ಲಿದ್ದವರಿಗೆ ಹೊಸ ಅದ್ಭುತ ಉದ್ಯೋಗಗಳು ಹುಟ್ಟಿಕೊಳ್ಳುತ್ತವೆ, ಸಂದರ್ಶನಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳಿ.
ಗ್ಯಾಸ್ಟ್ರಿಕ್ ಮತ್ತು ಹೃದಯ ಕಾಯಿಲೆಗಳು ಲಘುವಾಗಿ ತೆಗೆದುಕೊಳ್ಳಬೇಡಿ ಇಲ್ಲದಿದ್ದರೆ ನಿರ್ಲಕ್ಷವೂ ಜೀವಕ್ಕೆ ಅಪಾಯ, ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿ ಅನಿರೀಕ್ಷಿತ ಬುದ್ಧಿವಂತಿಕೆಯಿಂದ ನಿಮಗೆ ತೊಂದರೆ ಉಂಟುಮಾಡಬಹುದು, ಆತ್ಮೀಯ ಸ್ನೇಹಿತ ಅಥವಾ ನಂಬಿದವರಿಂದ ತಮಗೆ ತಿಳಿಸದೆ ತಮ್ಮಿಂದ ಮುಖ್ಯವಾದ ದಾಖಲೆಗಳ ಮೇಲೆ ಸಹಿ ಮಾಡಿಸಿಕೊಳ್ಳಬಹುದು, ಪ್ರೇಮಿಗಳು ಸಂತೋಷದ ಕೊರತೆ ಅನುಭವಿಸುವಿರಿ, ದಾನ ಸದ್ಗುಣ ಮತ್ತು ಲೋಕೋಪರದತ್ತ ಆಸಕ್ತಿ ಹೆಚ್ಚಾಗುತ್ತದೆ, ನರದೌರ್ಬಲ್ಯತೆ ಕ್ಷೀಣಿಸುವುದು, ನೇತ್ರಾ ದೋಷ ಕಾಡಲಿದೆ, ಪಿತ್ರ ಪಿಂಡ ಕಾರಕ ದೋಷದಿಂದ ಮನೆಯಲ್ಲಿ ಅಶಾಂತಿ, ಮದುವೆ ವಿಳಂಬತೆ, ಆರ್ಥಿಕ ನಷ್ಟ, ದಾರಿದ್ರ್ಯ, ಜಿಗುಪ್ಸೆ ಇನ್ನೂ ಅನೇಕ ಸಮಸ್ಯೆಗಳು ಎದುರಿಸಬೇಕಾದೀತು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ:
ಕುಜ ಮತ್ತು ರಾಹು ಶುಭದಾಯಕ ಇಲ್ಲ, ದಂಪತಿಗಳಿಗೆ ಪ್ರೇಮಿಗಳಿಗೆ ಕಲಹ, ಉದ್ಯೋಗದಲ್ಲಿ ಅತಿಯಾದ ಕಲಹ, ಆಸ್ತಿ ವಿಚಾರದ ಸರ್ಕಾರಿ ತಿದ್ದುಪಡಿ ಮಾಡಿಕೊಳ್ಳಲು ಇಂದು ಸೂಕ್ತ ಸಮಯ, ಹೆಣ್ಣು ಮಕ್ಕಳ ಆರೋಗ್ಯದ ಕಡೆ ಜಾಗೃತೆ ಇರಲಿ.
ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ:
ನೀವು ಪ್ರಯತ್ನಿಸಿದ ಯೋಜನೆಗಳು ಕಾರ್ಯರೂಪಕ್ಕೆ ಬಂದು ಯಶಸ್ಸು ಕಾಣುವವು, ದಂಪತಿಗಳಿಗೆ ಅತೃಪ್ತಿ ಗೊಂದಲ ಹತಾಶಯ,ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ.
ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ:
ಗುರು ಶನಿ ಅಶುಭರಿದ್ದು ಹೊಸ ಪ್ರಯತ್ನ ಮಾಡಬೇಡಿ, ಷೇರು ವ್ಯವಹಾರಗಳಲ್ಲಿ ನಿರೀಕ್ಷೆ ಲಾಭ ಇಲ್ಲ,ದ್ವಾದಶ ಸ್ಥಾನದಲ್ಲಿ ರಾಹು ಇದ್ದು ಮಂಗಳ ಕಾರ್ಯ ವಿಳಂಬ ಸಾಧ್ಯ, ಮನರಂಜನೆ ಮತ್ತು ಮೋಜಿನ ಹವ್ಯಾಸಗಳಿಂದ ಧನಹಾನಿ, ಕೂಡಿಟ್ಟ ಹಣ ದುಃಖದ ಸಮಯದಲ್ಲಿ ಲಾಭ ಆಗಲಿದೆ, ನಿಮ್ಮ ಪ್ರೀತಿಯ ಜೀವನದಲ್ಲಿ ಕಹಿಘಟನೆಗಳನ್ನು ಕ್ಷಮಿಸಿ ಒಂದಾಗಿ, ಅರ್ಥ ಮಾಡಿಕೊಳ್ಳದೆ ದಾಖಲೆಗಳ ಮೇಲೆ ಸಹಿ ಮಾಡಬೇಡಿ, ಪಾಲುದಾರಿಕೆ ವ್ಯವಹಾರಗಳಲ್ಲಿ ಸಾಕಷ್ಟು ಭಿನ್ನ ಅಭಿಪ್ರಾಯಗಳು ಉಂಟಾಗಬಹುದು.
ಮುನಿಸಿಕೊಂಡಿರುವ ಪತ್ನಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು, ನಿಮ್ಮ ಕೌಶಲ್ಯ ತೋರಿಸಲು ಅವಕಾಶಗಳು ದೊರೆಯಲಿದೆ, ಇದರಿಂದ ಸರ್ಕಾರ ದ್ರವ ವ್ಯಾಪಾರಿಗಳಿಗೆ ಮೀನುಗಾರರಿಗೆ ವಿಶೇಷ ಆರ್ಥಿಕ ಚೇತರಿಕೆ, ಸೋದರರಿಂದ ಸ್ವಲ್ಪ ಕಿರಿಕಿರಿ, ಜಿಲ್ಲಾಧಿಕಾರಿ ಹತ್ತಿರ ಮಾತನಾಡುವಾಗ ಮಾತಿನಲ್ಲಿ ಎಚ್ಚರಿಕೆ ಇರಲಿ, ಕಾನೂನಿಗೆ ತಲೆಬಾಗಿ ತೀರ್ಪು ಸ್ವೀಕರಿಸಿ, ಸೋಮಾರಿತನ ಜಿಗುಪ್ಸೆ ನಿಮ್ಮ ಉನ್ನತಿಗೆ ಮಾರಕ, ದಾಯಾದಿಗಳ ಆಸ್ತಿ ಖರೀದಿಗೆ ನಿರ್ಧಾರ, ಹಲವು ವರ್ಷಗಳಿಂದ ಕಾಡುತ್ತಿದ್ದ ಅನಾರೋಗ್ಯ ಇಂದು ಅಂತ್ಯ, ನರದೌರ್ಬಲ್ಯ ಸಮಸ್ಯೆ ಎದುರಿಸುವಿರಿ, ಕೆಲವೊಮ್ಮೆ ಎಷ್ಟೇ ಕಷ್ಟಪಟ್ಟರೂ ಬೆಲೆ ಇಲ್ಲ ಅನಿಸಿಕೆ ಆಗುವುದು, ಹೆಂಡತಿಯೊಂದಿಗೆ ಸಣ್ಣ ವಿಚಾರಕ್ಕೆ ವಿರಸ, ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ, ಹೋಟೆಲ್ ಉದ್ಯಮದಲ್ಲಿ ನಷ್ಟ, ಭೂಮಿ ಖರೀದಿಯಲ್ಲಿ ಮೋಸ ಸಂಭವ, ಕಲಾವಿದರಿಗೆ ವಿಶೇಷ ಜನಮನ್ನಣೆ ಸಿಗಲಿದೆ ಬೇಡಿಕೆ ಹೆಚ್ಚಾಗಲಿದೆ, ಮಹಿಳಾ ಉದ್ಯೋಗಿಗಳಿಗೆ ಕಚೇರಿಯಲ್ಲಿ ಕಿರಿಕಿರಿ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
- Aries Career Ketu Effect
- Daily Horoscope Kannada
- Feb 21 Panchanga
- Jupiter Transit Benefits
- Sade Sati Saturn
- Saturday Rashi Bhavishya 2026
- Somashekhar Guruji Astrology.
- Taurus Marriage Luck
- Today's Astrology Kannada
- ಇಂದಿನ ರಾಶಿ ಭವಿಷ್ಯ
- ದೈನಂದಿನ ರಾಶಿ ಭವಿಷ್ಯ
- ಪಂಚಾಂಗ ಫೆಬ್ರವರಿ 21
- ಮದುವೆ ಯೋಗ
- ಮೇಷ ರಾಶಿ ಕೇತು ದೋಷ
- ವೃಷಭ ರಾಶಿ ಗುರುಬಲ
- ಶನಿವಾರದ ರಾಶಿ ಭವಿಷ್ಯ 2026
- ಸಾಡೇ ಸಾತಿ ಶನಿ
- ಸೋಮಶೇಖರ್ ಗುರೂಜಿ ಭವಿಷ್ಯ

Leave a comment