ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆಯಲ್ಲಿ ಕಬ್ಬಿಗೆ ನ್ಯಾಯ ಮತ್ತು ಲಾಭದಾಯಕ ಬೆಲೆ ಪ್ರತಿ ಮೆಟ್ರಿಕ್ ಟನ್‍ಗೆ ರೂ.3151 ದರ ನಿಗದಿ

On: December 2, 2024 6:29 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:02-12-2024

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ಸಕ್ಕರೆ ಕಾರ್ಖಾನೆ ಲಿ. ಕುಕ್ಕವಾಡ ಇವರು ಸಲ್ಲಿಸಿದ ವರದಿಗಳ ಪ್ರಕಾರ ಕಳೆದ ವರ್ಷ ನುರಿಸಲಾದ ಕಬ್ಬಿನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿ ಆಧಾರದ ಮೇಲೆ ಮೊದಲ ಕಂತಿನ ರೂಪದಲ್ಲಿ ಪಾವತಿಸಬೇಕಾದ ನ್ಯಾಯ ಮತ್ತು ಲಾಭದಾಯಕ ಬೆಲೆ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ರೂ.3151/- ಗಳ ದರ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment