ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕೇಂದ್ರ ಸರ್ಕಾರದಿಂದ ಪಡಿತರದಾರರಿಗೆ ಗುಡ್‌ನ್ಯೂಸ್‌: ಅಕ್ಕಿಯ ಜೊತೆ ಇನ್ಮುಂದೆ ಪಡಿತರದಲ್ಲಿ ಸಾಸಿವೆ, ಜೀರಿಗೆ..?

On: September 5, 2024 1:53 PM
Follow Us:
---Advertisement---

ಕೇಂದ್ರ ಸರ್ಕಾರ ಪಡಿತರದಾರರಿಗೆ ಗುಡ್‌ನ್ಯೂಸ್‌ ನೀಡಲು ಮುಂದಾಗಿದೆ. ಇಷ್ಟು ದಿನ ಪಡಿತರದಲ್ಲಿ ಅಕ್ಕಿ, ಗೋಧಿ ಸಿಗುತ್ತಿತ್ತು.

ಸದ್ಯ ಅಕ್ಕಿಯ ಜೊತೆ 9 ಅಗತ್ಯ ವಸ್ತುಗಳನ್ನು ಪಡಿತರದಲ್ಲಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಅದರ ಪ್ರಕಾರ ಈ ಪಟ್ಟಿಯಲ್ಲಿ ಸೋಯಾಬೀನ್‌, ಸಾಸಿವೆ, ಜೀರಿಗೆ, ಗೋಧಿ ಹಿಟ್ಟು, ಎಣ್ಣೆ ಸೇರಿದಂತೆ ಇತರೆ ವಸ್ತುಗಳಿರಲಿವೆ ಎನ್ನಲಾಗಿದೆ. ಆದರೆ ಈ ಕುರಿತು ಕೇಂದ್ರ ಸರ್ಕಾರದಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಸಿವಿ ಷಣ್ಮುಗಂ

“ಫ್ರೀ ವೈಫ್” ನೀಡ್ತಾರೆಂಬ ಸಿವಿ ಷಣ್ಮುಗಂ ಹೇಳಿಕೆಗೆ ಮಹಿಳಾ ನಾಯಕಿಯರು ಕೆಂಡಾಮಂಡಲ!

ದಾವಣಗೆರೆ

ದಾವಣಗೆರೆಯ ವಿಶ್ವಬಂಧು ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಎಸ್. ಮರಳುಸಿದ್ದಯ್ಯ ವಿಧಿವಶ

ರಾಶಿ

ಬುಧವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2025: ಈ ರಾಶಿಯವರ ಯಾವುದೇ ಕೆಲಸ ಪ್ರಯತ್ನಿಸಿದರೂ ಕೈಗೂಡುತ್ತಿಲ್ಲ ಯಾಕೆ?

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

Leave a Comment