ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Ration card: ಪಡಿತರ ಆಹಾರ ಧಾನ್ಯ ಹಂಚಿಕೆ: ಸಮಸ್ಯೆ ಇದ್ದರೆ ನ್ಯಾಯಬೆಲೆ ಅಂಗಡಿ ಹೋಗಿ ಪರಿಹರಿಸಿಕೊಳ್ಳಿ

On: October 18, 2023 1:49 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-10-2023

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿ(Ration card)ದಾರರಿಗೆ ಅಕ್ಟೋಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.

Read Also This Story:

M. P. Renukacharya: ಹಲವು ನಾಯಕರು ಬಿಜೆಪಿ ಪಕ್ಷ ಬಿಡ್ತಾರೆ: ಎಂ. ಪಿ. ರೇಣುಕಾಚಾರ್ಯ ಈ ಹೇಳಿಕೆ ಮರ್ಮವೇನು..? ಬ್ಲಾಕ್ ಮೇಲ್ ತಂತ್ರನಾ…?

ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 ಕೆ.ಜಿ ಅಕ್ಕಿ ಮತ್ತು 14 ರಾಗಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ.

ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ
ನೀಡಿ ಪರಿಹರಿಸಿಕೊಳ್ಳಬಹುದೆಂದು ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ. ಎಂ.ಬಿ ಅಶ್ವಥ್ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment