• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Tuesday, May 13, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

BIG UPDATE: ಪಡಿತರ ಗುರುತಿನ ಚೀಟಿ ಇರುವವರೇ ಗಮನಿಸಿ: ಇದನ್ನು ಮಾಡದಿದ್ದರೆ ಸಿಗೋದಿಲ್ಲ ಪಡಿತರ..!

Editor by Editor
October 23, 2024
in ದಾವಣಗೆರೆ, ಬೆಂಗಳೂರು
0
BIG UPDATE: ಪಡಿತರ ಗುರುತಿನ ಚೀಟಿ ಇರುವವರೇ ಗಮನಿಸಿ: ಇದನ್ನು ಮಾಡದಿದ್ದರೆ ಸಿಗೋದಿಲ್ಲ ಪಡಿತರ..!

SUDDIKSHANA KANNADA NEWS/ DAVANAGERE/ DATE:23-10-2024

ಬೆಂಗಳೂರು: ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ತಿಳಿಸಿದೆ.

ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹಾಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ
ತಿಳಿಸಲಾಗಿದೆ.

Next Post
ಎಲ್ ಅಂಡ್ ಟಿ ಫೈನಾನ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ: ಅ. 24ರಂದು ನೇರ ಸಂದರ್ಶನ

ಎಲ್ ಅಂಡ್ ಟಿ ಫೈನಾನ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ: ಅ. 24ರಂದು ನೇರ ಸಂದರ್ಶನ

Leave a Reply Cancel reply

Your email address will not be published. Required fields are marked *

Recent Posts

  • ತಮಿಳುನಾಡಿನ 2019ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಕೇಸ್: 9 ಆರೋಪಿಗಳು ದೋಷಿಗಳು!
  • ಬಯೋಮೆಡಿಕಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಸ್ನೇಹಿತ ಸೇರಿ ಇಬ್ಬರ ಬಂಧನ!
  • ನಕಲಿ ಮದ್ಯ ಸೇವಿಸಿ 14 ಮಂದಿ ಸಾವು, 6 ಮಂದಿ ಸ್ಥಿತಿ ಗಂಭೀರ!
  • ಪಾಕಿಸ್ತಾನಕ್ಕೆ ಲಾಸ್ಟ್ ವಾರ್ನಿಂಗ್: ಪ್ರಧಾನಿ ಮೋದಿ ಖಡಕ್ ಸಂದೇಶಕ್ಕೆ ಬೆಚ್ಚಿಬಿದ್ದ ಶತ್ರುರಾಷ್ಟ್ರ!
  • ಲಷ್ಕರ್ ಭಯೋತ್ಪಾದಕ ಫಿನಿಶ್: ಸೆರೆ ಸಿಕ್ಕ ಇಬ್ಬರ ವಿಚಾರಣೆ!

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In