Site icon Kannada News-suddikshana

ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಶಿಕ್ಷಣ ಸಾಲ ಸೌಲಭ್ಯ: ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ ? ಸಂಪೂರ್ಣ ಮಾಹಿತಿ

(RDS Scholarships) ಉನ್ನತ ಶಿಕ್ಷಣವನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರೆಸಲು ಶಿಕ್ಷಣ ಸಾಲ ನೀಡುತ್ತಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಯಾರು ಅರ್ಹರು, ಹೇಗೆ ಅರ್ಜಿ ಸಲ್ಲಿಕೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಉನ್ನತ ಶಿಕ್ಷಣವನ್ನು ಅಭ್ಯಾಸ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗಾಗಿ ಆರ್ ಡಿ ಸೇತ್ನಾ ಸ್ಕಾಲರ್ಶಿಪ್ ಫಂಡ್ ನೀಡುವ ಅವಕಾಶವಾಗಿದೆ. ಈ ವಿದ್ಯಾರ್ಥಿವೇತನಗಳು ಯುವ ನಾಗರಿಕರಲ್ಲಿ ಹೂಡಿಕೆಯಾಗಿದ್ದು, ಅವರ ಶೈಕ್ಷಣಿಕ ಮತ್ತು ವೃತ್ತಿಪರ ಗುರಿಗಳನ್ನು ಅನುಸರಿಸಲು ಅವರಿಗೆ ಅಧಿಕಾರ ನೀಡುತ್ತದೆ.

ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:

Exit mobile version