Site icon Kannada News-suddikshana

ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ

ಲೋಕಾಯುಕ್ತ

ದಾವಣಗೆರೆ: ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ನಗರದ ಹಳೇ ಪ್ರವಾಸಿ ಮಂದಿರದಲ್ಲಿ ಸೆ.10 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಸಾರ್ವಜನಿಕರ ಅಹವಾಲು ಸ್ವೀಕಾರಿಸುವರು.

READ ALSO THIS STORY: “ಪಿಎಂ ಅವಾಸ್ ಯೋಜನೆಗೆ ಅಧಿಕಾರಿ, ಸಿಬ್ಬಂದಿ, ಮಧ್ಯವರ್ತಿಗಳಿಗೆ ಹಣ ನೀಡಬೇಡಿ”

ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿರುವ ಬಗ್ಗೆ ಅಧಿಕಾರಿಗಳು, ಸಿಬ್ಬಂದಿಗಳು ಆದಾಯ ಮೀರಿ ಆಸ್ತಿ ಮಾಡಿರುವ ದೂರುಗಳಿದ್ದಲ್ಲಿ ಸಲ್ಲಿಸಬಹುದೆಂದು ತಿಳಿಸಿದ್ದಾರೆ.

 

Exit mobile version