ಮೇಲ್ಸೇತುವೆಯಿಂದ ಆರ್ ಟಿಐ ಕಾರ್ಯಕರ್ತ ಹರೀಶ್ ಹಳ್ಳಿ ಜಿಗಿದಿದ್ಯಾಕೆ…? ಮುಂದೇನಾಯ್ತು…?

SUDDIKSHANA KANNADA NEWS| DAVANAGERE| DATE:28-05-2023 ದಾವಣಗೆರೆ (DAVANAGERE): ಭೂಮಿ ಸಂಬಂಧಿತ ನಕಲಿ ದಾಖಲೆ ಸೃಷ್ಟಿಸಿದ ಆರೋಪ ಎದುರಿಸುತ್ತಿದ್ದ ಆರ್ ಟಿ ಐ ಕಾರ್ಯಕರ್ತ ಹರೀಶ್ ಹಳ್ಳಿ ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಮೇಲ್ಸೇತುವೆಯಿಂದ ಹಾರಿ ಸಾವಿಗೀಡಾದ ಘಟನೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚನ್ನಗಿರಿ ತಾಲೂಕಿನ ಕಬ್ಬಳ ಗ್ರಾಮದ ಆರ್ ಟಿ ಐ ಕಾರ್ಯಕರ್ತನಾಗಿದ್ದ ಹರೀಶ್ ಹಳ್ಳಿ ವಿರುದ್ಧ ಮೂರು ನಿವೇಶನಗಳ ನಕಲಿ ದಾಖಲೆ ಸೃಷ್ಟಿಸಿ ಕುಟುಂಬದವರ ಹೆಸರಿಗೆ ಮಾಡಿಸಿಕೊಂಡ ಆರೋಪ ಎದುರಿಸುತ್ತಿದ್ದರು. ಈ … Continue reading ಮೇಲ್ಸೇತುವೆಯಿಂದ ಆರ್ ಟಿಐ ಕಾರ್ಯಕರ್ತ ಹರೀಶ್ ಹಳ್ಳಿ ಜಿಗಿದಿದ್ಯಾಕೆ…? ಮುಂದೇನಾಯ್ತು…?