Site icon Kannada News-suddikshana

ದಿನಕ್ಕೆ 5 ಗ್ರಾಂಗಿಂತ ಹೆಚ್ಚು ಉಪ್ಪು ತಿಂದ್ರೆ ಏನಾಗುತ್ತೆ? ಇಲ್ಲಿದೆ ಮಾಹಿತಿ

ದಿನಕ್ಕೆ 5 ಗ್ರಾಂ ಗಿಂತ ಹೆಚ್ಚು ಉಪ್ಪನ್ನು ಸೇವಿಸುವುದರಿಂದ ಮಾರಣಾಂತಿಕ ರೋಗ ಬರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ನಡೆಸಿದ ಅಧ್ಯಯನ ತಿಳಿಸಿದೆ.

ಅತಿಯಾದ ಉಪ್ಪು ಸೇವನೆಯಿಂದ ಪ್ರತಿ ವರ್ಷ 18.9 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ. ಇದು ಅಧಿಕ ರಕ್ತದೊತ್ತಡ, ಹೃದಯದ ತೊಂದರೆಗಳು, ಗ್ಯಾಸ್ಟ್ರಿಕ್‌, ಕ್ಯಾನ್ಸರ್‌, ಬೊಜ್ಜು ಮತ್ತು ಮೂತ್ರಪಿಂಡದ ಕಾಯಿಲೆಗಳಿಗೆ ಕಾರಣವಾಗುತ್ತದೆ. ದಿನಕ್ಕೆ 2000 ಮಿಲಿಗ್ರಾಂಗಳಿಗಿಂತ ಹೆಚ್ಚು ಉಪ್ಪು ತೆಗೆದುಕೊಳ್ಳಬಾರದು ಎಂದು ಸೂಚಿಸಲಾಗಿದೆ. ಉಪ್ಪಿನ ಬದಲು ನಿಂಬೆ ರಸ, ವಿನೆಗರ್‌, ವಾಮು ಮತ್ತು ನೆನೆಸಿದ ಸಬ್ದಾ ಬೀಜಗಳನ್ನು ಆಹಾರದಲ್ಲಿ ಬಳಸಬೇಕು.

Exit mobile version