ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಸ್ವಾಗತ್ ಬಾಬು ಅವರು ವಿಧಿವಶರಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಚಂದ್ರಮುಖಿ ಪ್ರಾಣಸಖಿ, ಶ್ರೀ ರಸ್ತು ಶುಭಮಸ್ತು, ಸ್ಮೈಲ್ ಸೇರಿದಂತೆ ಹಲವು ಹಿಟ್ ಸಿನಿಮಾಗಳಲ್ಲಿ ನಿರ್ಮಿಸಿದ್ದ ಸ್ವಾಗತ್ ಬಾಬು ವಿಧಿವಶರಾಗಿದ್ದಾರೆ.
ಸ್ವಾಗತ್ ಬಾಬು ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಸ್ವಾಗತ್ ಬಾಬು ಚಿತ್ರರಂಗದಲ್ಲಿ ಸುದೀರ್ಘ 35 ವರ್ಷಗಳ ಅನುಭವ ಹೊಂದಿದ್ದರು