ಸಪೋಟಾ ಹಣ್ಣುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಹೃದಯಾಘಾತದ ತೊಡಕುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಇದರಲ್ಲಿ ಟ್ರಿಸ್ಟೋಫಾನ್ ಅಮೈನೋ ಅವಮ್ಲವಿದ್ದು, ಸಿರೊಟೋನಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಜೊತೆಗೆ ಒತ್ತಡ ಕಡಿಮೆ ಮಾಡಿ ಮನಸ್ಸನ್ನು ಶಾಂತಗೊಳಿಸುತ್ತದೆ. ವಿ-C ಹೆಚ್ಚಾಗಿರುವುದರಿಂದ ದೇಹದಲ್ಲಿ ಫ್ರೀ ರಾಡಿಕಲ್ ಗಳಂತಹ ವಿಷಕಾರಿ ಅಂಶಗಳ ವಿರುದ್ಧ ಹೋರಾಡುತ್ತದೆ. ಇದು ಕ್ಯಾನ್ಸರ್ ನಂತಹ ಅಪಾಯಕಾರಿ ಕಾಯಿಲೆಗಳನ್ನು ಸಹ ತಡೆಯುತ್ತದೆ ಎನ್ನುತ್ತಾರೆ ತಜ್ಞರು.