Site icon Kannada News-suddikshana

ಸಪೋಟಾ ಹಣ್ಣಿಗಿದೆ ಮಾರಕ ರೋಗ ಕ್ಯಾನ್ಸರ್‌ ತಡೆಯುವ ಶಕ್ತಿ..!!

ಸಪೋಟಾ ಹಣ್ಣುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಹೃದಯಾಘಾತದ ತೊಡಕುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದರಲ್ಲಿ ಟ್ರಿಸ್ಟೋಫಾನ್‌ ಅಮೈನೋ ಅವಮ್ಲವಿದ್ದು, ಸಿರೊಟೋನಿನ್‌ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಜೊತೆಗೆ ಒತ್ತಡ ಕಡಿಮೆ ಮಾಡಿ ಮನಸ್ಸನ್ನು ಶಾಂತಗೊಳಿಸುತ್ತದೆ. ವಿ-C ಹೆಚ್ಚಾಗಿರುವುದರಿಂದ ದೇಹದಲ್ಲಿ ಫ್ರೀ ರಾಡಿಕಲ್‌ ಗಳಂತಹ ವಿಷಕಾರಿ ಅಂಶಗಳ ವಿರುದ್ಧ ಹೋರಾಡುತ್ತದೆ. ಇದು ಕ್ಯಾನ್ಸರ್‌ ನಂತಹ ಅಪಾಯಕಾರಿ ಕಾಯಿಲೆಗಳನ್ನು ಸಹ ತಡೆಯುತ್ತದೆ ಎನ್ನುತ್ತಾರೆ ತಜ್ಞರು.

Exit mobile version