(SBI Recruitment) ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆಯ ವಿವರ:
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್) – ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್) – ಇನ್ಫ್ರಾ ಸಪೋರ್ಟ್ ಅಂಡ್ ಕ್ಲೌಡ್ ಆಪರೇಷನ್ಸ್
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್ ) – ನೆಟ್‌ವರ್ಕ್ ಆಪರೇಷನ್ಸ್
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್) – ಐಟಿ ಆರ್ಕಿಟೆಕ್ಟ್
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಇನ್ಫಾರ್ಮೇಷನ್ಸ್ ಸೆಕ್ಯೂರಿಟಿ
* ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಮ್)
ಹುದ್ದೆಯ ಸಂಖ್ಯೆ:
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್) – ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ- 187
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್) – ಇನ್ಫ್ರಾ ಸಪೋರ್ಟ್ ಅಂಡ್ ಕ್ಲೌಡ್ ಆಪರೇಷನ್ಸ್- 412
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್ ) – ನೆಟ್‌ವರ್ಕ್ ಆಪರೇಷನ್ಸ್- 80
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್) – ಐಟಿ ಆರ್ಕಿಟೆಕ್ಟ್- 27
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಇನ್ಫಾರ್ಮೇಷನ್ಸ್ ಸೆಕ್ಯೂರಿಟಿ- 07
* ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಮ್)- 784
ವಯೋಮಿತಿ:
ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ 21 ರಿಂದ 30 ವರ್ಷ ವಯೋಮಾನದವರು, ಹಾಗೂ ಇತರೆ ಎಲ್ಲ ಹುದ್ದೆಗಳಿಗೆ 24 ರಿಂದ 30 ವರ್ಷ ವಯೋಮಾನದವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ:
ಕಂಪ್ಯೂಟರ್ ಸೈನ್ಸ್ / ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ / ಮಾಹಿತಿ ತಂತ್ರಜ್ಞಾನ / ಇಲೆಕ್ಟ್ರಾನಿಕ್ಸ್ / ಇಲೆಕ್ಟ್ರಾನಿಕ್ಸ್ ಅಂಡ್ ಕಂಮ್ಯುನಿಕೇಷನ್ಸ್ ಇಂಜಿನಿಯರಿಂಗ್ / ಸಾಫ್ಟ್ವೇರ್ ಇಂಜಿನಿಯರಿಂಗ್ ಅಥವಾ ತತ್ಸಮಾನ ಪದವಿ ಪಾಸ್ ಮಾಡಿರಬೇಕು. ಕೆಲವು ಹುದ್ದೆಗೆ ಎಂಸಿಎ, ಎಂ.ಟೆಕ್, ಎಂಎಸ್ಸಿ ಅನ್ನು ಇದೇ ಬ್ರ‍್ಯಾಂಚ್ ಗಳಲ್ಲಿ ಪಾಸ್ ಮಾಡಿರಬೇಕು.
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ಅಪ್ಲಿಕೇಶನ್ ಶುಲ್ಕವನ್ನು ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಬಹುದು.
ಎಸ್‌ಬಿಐ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಗಳನ್ನು ಓದಲು ಅಧಿಸೂಚನೆಗಾಗಿ ಭೇಟಿ ನೀಡಬೇಕಾದ ವೆಬ್ ವಿಳಾಸ
https://sbi.co.in/web/careers
ಎಸ್‌ಬಿಐ ಎಸ್‌ಒ ಹುದ್ದೆಗಳಿಗೆ ಅಪ್ಲಿಕೇಶನ್ ಸಲ್ಲಿಸುವುದು ಹೇಗೆ?
https://ibpsonline.ibps.in/sbisco2aug24/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
14-09-2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
04-10-2024