SUDDIKSHANA KANNADA NEWS/ DAVANAGERE/ DATE_05-07_2025
ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್‍ಶಿಪ್ ಪಡೆಯಲು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ವಿಕಲಚೇತನ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾರ್ಥಿವೇತನ ಪಡೆಯುವುದಕ್ಕಾಗಿ ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು https://ssp.postmatric.
URL for Post matric application: https://ssp.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಹಾಗೂ ಜಿಲ್ಲಾ ಸಂಯೋಜಕರು, ಗ್ರಾಮೀಣ ಪುನರ್ವಸತಿ ಯೋಜನೆ, ದಾವಣಗೆರೆ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್, ಗಳು, ತಿಳಿಸಿದ್ದಾರೆ.