Site icon Kannada News-suddikshana

ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 35,000 ಸ್ಕಾಲರ್ಶಿಪ್; ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ.

(NF Scholarship:) 2024-25 ನೇ ಸಾಲಿನ ನ್ಯಾಷನಲ್ ಫೆಲೋಶಿಪ್ ಅಂಡ್ ಸ್ಕಾಲರ್ಶಿಪ್ ಅನ್ನು ಹೈಯರ್ ಎಜುಕೇಶನ್ ಆಫ್ ಎಸ್.ಟಿ ಸ್ಟೂಡೆಂಟ್ಸ್ ಗಳಿಗೆ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ, ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ನ್ಯಾಷನಲ್ ಫೆಲೋಶಿಪ್ ಅಂಡ್ ಸ್ಕಾಲರ್ಶಿಪ್ ಫಾರ್ ಹೈಯರ್ ಎಜುಕೇಶನ್ ಆಫ್ ಎಸ್.ಟಿ ಸ್ಟೂಡೆಂಟ್ಸ್ (ಎನ್.ಎಫ್.ಎಸ್.ಟಿ) 2024-25, ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ನೀಡುವ ಅವಕಾಶವಾಗಿದೆ. ಪರಿಶಿಷ್ಟ ಪಂಗಡ (ಎಸ್.ಟಿ)ದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ಫೆಲೋಶಿಪ್ ಗಳನ್ನು ಒದಗಿಸುವ ಮೂಲಕ ಅವರಿಗೆ ಉನ್ನತ ಶಿಕ್ಷಣವನ್ನು ಒದಗಿಸುವ, ವೃತ್ತಿಪರ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಅವರನ್ನು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿದೆ.

ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;

Exit mobile version