(BD Scholarship) ಪದವಿಪೂರ್ವ ಅಥವಾ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬಿಗ್ ಡ್ರೀಮ್ ಸ್ಕಾಲರ್ಶಿಪ್ ನೀಡುತ್ತಿದ್ದು, ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಬಿಗ್ ಡ್ರೀಮ್ ಸ್ಕಾಲರ್ಶಿಪ್ ಯುಜಿಸಿ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಪೂರ್ಣಾವಧಿಯ ಪದವಿಪೂರ್ವ ಅಥವಾ ಸ್ನಾತಕೋತ್ತರ ಪದವಿಗಾಗಿ ಪ್ರಸ್ತುತ ದಾಖಲಾಗಿರುವ ಅಥವಾ ಅವಕಾಶವನ್ನು ಸ್ವೀಕರಿಸಿರುವ ವಿದ್ಯಾರ್ಥಿಗಳಿಗೆ ಸ್ಟಾಕ್ಗ್ರೋ ನೀಡುವ ಅವಕಾಶವಾಗಿದೆ. ಎಲ್ಲರಿಗೂ ಶಿಕ್ಷಣದ ಅವಕಾಶ ಲಭಿಸುವಂತೆ ಮಾಡುವುದು ಈ ವಿದ್ಯಾರ್ಥಿವೇತನದ ಮುಖ್ಯ ಉದ್ದೇಶವಾಗಿದೆ.
ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಭಾರತೀಯ ಪ್ರಜೆಗಳು ಅರ್ಹರು.
* ಯುಜಿಸಿ-ಮಾನ್ಯತೆ ಪಡೆದ ಕಾಲೇಜಿನಲ್ಲಿ ಪ್ರಸ್ತುತ ಪದವಿಪೂರ್ವ/ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಅರ್ಹರು.

ಎಷ್ಟು ಸ್ಕಾಲರ್ ಶಿಪ್ ಲಭ್ಯ:
50,000
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/BDSG1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
31-10-2024