Site icon Kannada News-suddikshana

ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿನಿಯರಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಿ

(HE Scholarship) ಎಂಜಿನಿಯರಿಂಗ್ ವಿದ್ಯಾರ್ಥಿನಿಯರಿಗೆ ಬೈ ಶೇಫ್ಲರ್ ಇಂಡಿಯಾವು ಹೋಪ್ ಎಂಜಿನಿಯರಿಂಗ್ ಸ್ಕಾಲರ್ಶಿಪ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು?, ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಶೇಫ್ಲರ್ ಇಂಡಿಯಾವು ಮೊದಲ-ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯರಿಗೆ (ದೈಹಿಕ ವಿಶೇಷಚೇತನ ವಿದ್ಯಾರ್ಥಿನಿಯರಿಗೆ ಆದ್ಯತೆ ನೀಡಲಾಗುತ್ತದೆ) ತಮ್ಮ ಎಂಜಿನಿಯರಿಂಗ್ ಅಧ್ಯಯನವನ್ನು ಮುಂದುವರಿಸಲು ಆರ್ಥಿಕವಾಗಿ ಬೆಂಬಲ ನೀಡುವ ನಿಟ್ಟಿನಲ್ಲಿ ಈ ಸ್ಕಾಲರ್ ಶಿಪ್ ನೀಡುತ್ತಿದ್ದು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು ಎಂಬುದು ಈ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು?;

Exit mobile version