• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Friday, June 20, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ಆಯ್ಕೆ ಪಟ್ಟಿ ಪ್ರಕಟ

Editor by Editor
June 10, 2025
in ಬೆಂಗಳೂರು, ದಾವಣಗೆರೆ
0
DAVANAGERE: ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

SUDDIKSHANA KANNADA NEWS/ DAVANAGERE/ DATE-10-06-2025

ದಾವಣಗೆರೆ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿಶಾಲೆ, ಕಾಲೇಜು ಮತ್ತು ಮಾದರಿಶಾಲೆ, ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕ ಹುದ್ದೆಯ 1:2 ಆಯ್ಕೆ ಪಟ್ಟಿಯನ್ನು ಜಿಲ್ಲಾ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿರುತ್ತದೆ.

ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಜೂನ್ 12 ರಂದು ಅತಿಥಿ ಶಿಕ್ಷಕರು ಮತ್ತು ಜೂನ್ 13 ಬೆಳಿಗ್ಗೆ 10 ಗಂಟೆಗೆ ಅತಿಥಿ ಉಪನ್ಯಾಸಕರ (1:2 ಆಯ್ಕೆಯಾದ)ಆಯ್ಕೆ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ, ಹೊಸಕುಂದುವಾಡ, ದಾವಣಗೆರೆ ಟೌನ್ ಇಲ್ಲಿ ನಡೆಯುವ ಪ್ರತ್ಯಾಕ್ಷಿಕೆ ತರಗತಿಗಳಿಗೆ ಮೂಲ ಅಂಕಪಟ್ಟಿ ಹಾಗೂ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-250022 ಸಂಪರ್ಕಿಸಬೇಕು.

Next Post
ಶ್ವಾನಕ್ಕೆ ಡಿಕ್ಕಿ ಹೊಡೆಯುವುದು ತಪ್ಪಿಸಲು ಹೋಗಿ ಸ್ಕೂಟಿಯಿಂದ ಬಿದ್ದು ಯುವಕ ಸಾವು..!

ಶ್ವಾನಕ್ಕೆ ಡಿಕ್ಕಿ ಹೊಡೆಯುವುದು ತಪ್ಪಿಸಲು ಹೋಗಿ ಸ್ಕೂಟಿಯಿಂದ ಬಿದ್ದು ಯುವಕ ಸಾವು..!

Leave a Reply Cancel reply

Your email address will not be published. Required fields are marked *

Recent Posts

  • ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ: ಜೂ.23 ರಂದು ಮಿನಿ ಉದ್ಯೋಗ ಮೇಳ
  • ಮುಸ್ಲಿಂರಿಗೆ ಶೇ.15ರಷ್ಟು ಮೀಸಲಾತಿ ಸಮರ್ಥನೆ: SC-ST,OBC ವರ್ಗಗಳಿಗೆ ತೊಂದರೆಯಾಗಲ್ವಂತೆ ಸಿಎಂ ಸಿದ್ದರಾಮಯ್ಯರ ಪ್ರಕಾರ!
  • ಮುಸ್ಲಿಂರಿಗೆ ಶೇಕಡಾ 15ರಷ್ಟು ವಸತಿ ಯೋಜನೆಯಲ್ಲಿ ಮೀಸಲಾತಿ: ಏನೆಲ್ಲಾ ಸ್ಪಷ್ಟನೆ ಕೊಟ್ರು ಸಿಎಂ ಸಿದ್ದರಾಮಯ್ಯ?
  • ದುಡಿಮೆಯಲ್ಲಿ ಕಠಿಣ ಪರಿಶ್ರಮ- ಪ್ರಾಮಾಣಿಕತೆ ಇದ್ದರೆ ಯಶಸ್ಸು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ್
  • ಸುಪ್ರೀಂ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ: 3 ತಿಂಗಳಲ್ಲಿ ಸರ್ವೇ ಪೂರ್ಣಗೊಳಿಸಲು ಸೂಚನೆ!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In