Home ಕ್ರೈಂ ನ್ಯೂಸ್ ಶಾಮನೂರು ಶಿವಶಂಕರಪ್ಪ ನಿಧನ: ವಿವಿ, ಎಲ್ಲಾ ಘಟಕ ಕಾಲೇಜುಗಳಿಗೆ ಡಿಸೆಂಬರ್ 15ರಂದು ರಜೆ ಘೋಷಣೆ
ಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ಶಾಮನೂರು ಶಿವಶಂಕರಪ್ಪ ನಿಧನ: ವಿವಿ, ಎಲ್ಲಾ ಘಟಕ ಕಾಲೇಜುಗಳಿಗೆ ಡಿಸೆಂಬರ್ 15ರಂದು ರಜೆ ಘೋಷಣೆ

Share
Share

SUDDIKSHANA KANNADA NEWS/DAVANAGERE/DATE:14_12_2025

ದಾವಣಗೆರೆ: ಬಾಪೂಜಿ ಸಂಸ್ಥೆಯ ಮುಖ್ಯಸ್ಥರು, ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರು, ಹಾಲಿ ಶಾಸಕರು ಹಾಗೂ ಮಾಜಿ ಸಚಿವರು ಆದಂತಹ ಡಾ. ಶಾಮನೂರು ಶಿವಶಂಕರಪ್ಪನವರ ನಿಧನದ ಪ್ರಯುಕ್ತ ವಿಶ್ವವಿದ್ಯಾನಿಲಯದಿಂದ ಸಂತಾಪ ಸೂಚಿಸಲಾಗಿದೆ.

ವಿಶ್ವವಿದ್ಯಾನಿಲಯ ಶಿವಗಂಗೋತ್ರಿ, ಸ್ನಾತಕೋತ್ತರ ಕೇಂದ್ರ ಜಿ. ಆರ್. ಹಳ್ಳಿ, ಚಿತ್ರದುರ್ಗ ಹಾಗೂ ಎಲ್ಲಾ ಘಟಕ ಕಾಲೇಜುಗಳಿಗೆ ಡಿಸೆಂಬರ್ 15ರಂದು ರಜೆ ಘೋಷಿಸಲಾಗಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಸಚಿವ ಎಸ್. ಎ. ಘಂಟಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles