ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಏರ್ ಇಂಡಿಯಾ ವಿಮಾನ ಅಪಘಾತ ಸುದ್ದಿ ಕೇಳಿ ಆಘಾತ: ಸಿಎಂ ಸಿದ್ದರಾಮಯ್ಯ

On: June 12, 2025 3:44 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-12-06-2025

ಬೆಂಗಳೂರು: ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದು ಅತ್ಯಂತ ದುರದೃಷ್ಟಕರ ಮತ್ತು ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment