SUDDIKSHANA KANNADA NEWS/ DAVANAGERE/ DATE-12-06-2025
ಬೆಂಗಳೂರು: ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದು ಅತ್ಯಂತ ದುರದೃಷ್ಟಕರ ಮತ್ತು ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.