Home ದಾವಣಗೆರೆ ಶಾಮನೂರು ಶಿವಶಂಕರಪ್ಪರ ಅಂತ್ಯಸಂಸ್ಕಾರದಲ್ಲಿ ಸಿದ್ದರಾಮಯ್ಯ ಭಾಗಿ
ದಾವಣಗೆರೆನವದೆಹಲಿಬೆಂಗಳೂರು

ಶಾಮನೂರು ಶಿವಶಂಕರಪ್ಪರ ಅಂತ್ಯಸಂಸ್ಕಾರದಲ್ಲಿ ಸಿದ್ದರಾಮಯ್ಯ ಭಾಗಿ

Share
Share

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಬಳಿಕ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡರು.

ಶಾಮನೂರು ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಗೌರವ ವಂದನೆ ಸಲ್ಲಿಸಲಾಯಿತು.

ರಾಷ್ಟ್ರಗೀತೆ ಹಾಡುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು. ಪಾರ್ಥಿವ ಶರೀರದ ಮೇಲೆ ರಾಷ್ಟ್ರಧ್ವಜ ಹೊದಿಸಿ ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಗಾಳಿಯಲ್ಲಿ 3 ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು.

Share

Leave a comment

Leave a Reply

Your email address will not be published. Required fields are marked *