ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮೂಲ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಮಾಹಿತಿ

On: March 21, 2024 6:25 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:22-03-2024

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಜನನ ಹಾಗೂ ಮರಣ ದೈವಾನುಗ್ರಹ ಹಾಗೆಯೇ ಮೂಲ ನಕ್ಷತ್ರದಲ್ಲಿ ಹೆಣ್ಣಾಗಲಿ ಗಂಡಾಗಲಿ ಜನನವಾದರೆ ಅವರವರ ಶಕ್ತಿ ಅನುಸಾರವಾಗಿ ದೋಷ ನಿವಾರಣೆ ಪೂಜಾ ಮಾಡಿಸಿಕೊಳ್ಳಬೇಕು. ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ದೋಷ ಅಂಟುವುದು ಎಂಬುದರ ಬಗ್ಗೆ ಮಾಹಿತಿ ನೋಡೋಣ.

(1) ಮೂಲ ನಕ್ಷತ್ರದಲ್ಲಿ ಜನಿಸಿದರೆ ತಂದೆಗೆ ಸಮಸ್ಯೆಗೆ ಒಳಗಾಗುವ ಸಂಭವ.

(2) ಮೂಲಾ ನಕ್ಷತ್ರದಲ್ಲಿ 4ನೇ ಚರಣದಲ್ಲಿ ಜನಿಸಿದರೆ ಯಾವುದೇ ದೋಷ ಇರುವುದಿಲ್ಲ.

ಇದಕ್ಕಾಗಿ ಹಸು ಹಾಗೂ ಪುರೋಹಿತರನ್ನು ಕರೆದು ಪೂಜೆ ಸಲ್ಲಿಸಿ ಪುರೋಹಿತರಿಗೆ ನವಧಾನ್ಯ ,ವಸ್ತ್ರ ದಾನ ಮಾಡಬೇಕು. ಅದರ ಜೊತೆಗೆ ಹಸುವಿನ ಪೂಜೆ ಮಾಡಬೇಕು ಇದರಿಂದ ಮುಕ್ತಿ. ಆರ್ಥಿಕವಾಗಿ ಉಳ್ಳವರು ನಕ್ಷತ್ರ ಹೋಮ ಶಾಂತಿ ಮಾಡಬಹುದು. ಆರ್ಥಿಕಸ್ಥಿತಿ ಉತ್ತಮವಾಗಿದ್ದರೆ ಗೋದಾನ ಮಾಡಬಹುದು. ನನ್ನದನ್ನು ಮಾಡಬಹುದು.

ವಿವಾಹ ಕಾರ್ಯಕ್ಕೆ ಮೂಲ ನಕ್ಷತ್ರ ಅಡ್ಡಿಯೆ?

ಹೌದು ಮದುವೆ ವಿಳಂಬವಾಗುವ ಸಾಧ್ಯತೆ ಇರುತ್ತದೆ, ಅದಕ್ಕಾಗಿ ತಾವು ಸದಾ ಪೂಜೆ-ಪುನಸ್ಕಾರ ಅನ್ನದಾನ ಮಾಡಿ ಮುಕ್ತಿ ಹೊಂದಿರಿ ಇದಕ್ಕಾಗಿ ಸಂಬಂಧಿಸಿದಂತೆ ತೊಂದರೆಗಳು ಆಗುತ್ತಿದ್ದಲ್ಲಿ ಈ ಮಂತ್ರ ಪಠಿಸಿರಿ. “ಓಂ ಹ್ರೀಂ ಸ್ವಯಂವರಪಾರ್ವತಿ ಜಪಯೋಗಿನಿ ಯೋಗಿನಿ ಯೋಗೇಶ್ವರಿ ಯೋಗೇಶ್ವರಿ ಯೋಗ ಭಯಂಕರಿ ಸಕಲ ಸ್ಥಾವರಸ್ಯ ಜಂಗಮ ಮುಖ ಹೃದಯಂ ಮಮ ವಶಂ ಆಕರ್ಷಯ ಆಕರ್ಷಯ” ಈ ಮಂತ್ರವನ್ನು ನಿತ್ಯ ಜಪ ಮಾಡಿದರೆ ಎಷ್ಟು ದೊಡ್ಡ ಸಮಸ್ಯೆ ಇದ್ದರೂ ನಿವಾರಣೆ ಆಗುತ್ತದೆ. ಶೀಘ್ರ ವಿವಾಹ ಆಗುತ್ತದೆ.

ಸೋಮಶೇಖರ್ ಪಂಡಿತರುB.Sc
ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment