ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸರಳ ವಿವಾಹಕ್ಕೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

On: October 16, 2025 6:22 PM
Follow Us:
ಅರ್ಜಿ
---Advertisement---

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹ ವೆಚ್ಚಗಳಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

READ ALSO THIS STORY: ಭಾರತದಲ್ಲಿ ನಾಲ್ಕು ತಿಂಗಳಿಂದ ಏರುಗತಿಯಲ್ಲಿ ಇದ್ದ ಬೆಳ್ಳಿ ಧಾರಣೆ ಕಡಿಮೆಯಾಗುತ್ತಾ? ಇಲ್ಲಿದೆ ಉತ್ತರ

ಅರ್ಜಿಯನ್ನು ವೆಬ್‍ಸೈಟ್ https://gokdom.kar.nic.in ಮೂಲಕ ಅರ್ಜಿ ಸಲ್ಲಿಸಬೇಕು. ಪ್ರೋತ್ಸಾಹಧನ ಪಡೆಯಲು ಮದುವೆ ದಿನಾಂಕದ 3 ತಿಂಗಳ ಒಳಗಾಗಿ ಜಿಲ್ಲೆಯ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಇವರ ಕಛೇರಿಗೆ ನಿಗಧಿತ ನಮೂನೆಯಲ್ಲಿ ಮದುವೆ ಪ್ರಮಾಣ ಪತ್ರ ಮತ್ತು ಇತರೆ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಆರ್‌ಎಸ್‌ಎಸ್

ಸರ್ಕಾರಿ ಆವರಣದಲ್ಲಿ ಆರ್‌ಎಸ್‌ಎಸ್, ರಾಜಕೀಯ, ಧಾರ್ಮಿಕ ಕಾರ್ಯಕ್ರಮ ತಡೆಗೆ ಮಸೂದೆ: ಕೈ ಮಾಸ್ಟರ್ ಪ್ಲ್ಯಾನ್ ಏನು?

KC Veerendra

ಬೆಳಕಿನ ಹಬ್ಬದ ವೇಳೆಯಲ್ಲೂ ಬರಲಲ್ಲ ಬೆಳಕು, ಕತ್ತಲಲ್ಲಿ ಶಾಸಕ ಕೆ. ಸಿ. ವೀರೇಂದ್ರ ಪಪ್ಪಿ: ಚಿತ್ರದುರ್ಗ ಕಾಂಗ್ರೆಸ್ ಶಾಸಕನಿಗೆ ಶಾಕ್ ಮೇಲೆ ಶಾಕ್!

ಅರ್ಜಿ

ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಪಟಾಕಿ

125 ಡೆಸಿಬಲ್ ಶಬ್ದಕ್ಕಿಂತಲೂ ಮೇಲ್ಪಟ್ಟ ಪಟಾಕಿಗಳ ಸಿಡಿತಕ್ಕೆ ನಿಷೇಧ: ಬೆಳಿಗ್ಗೆ 8ರಿಂದ ರಾತ್ರಿ 10ರವರೆಗೆ ಮಾತ್ರ ಅವಕಾಶ!

ಡೊನಾಲ್ಡ್ ಟ್ರಂಪ್

ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮಧ್ಯೆ ದೂರವಾಣಿ ಸಂಭಾಷಣೆ ನಡೆದಿಲ್ಲ: ಅಮೆರಿಕ ಅಧ್ಯಕ್ಷರ ಹೇಳಿಕೆ ತಿರಸ್ಕರಿಸಿದ ಭಾರತ!

ಬೆಳ್ಳಿ

ಭಾರತದಲ್ಲಿ ನಾಲ್ಕು ತಿಂಗಳಿಂದ ಏರುಗತಿಯಲ್ಲಿ ಇದ್ದ ಬೆಳ್ಳಿ ಧಾರಣೆ ಕಡಿಮೆಯಾಗುತ್ತಾ? ಇಲ್ಲಿದೆ ಉತ್ತರ

Leave a Comment