ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಇನ್ಮುಂದೆ ಸ್ಮಾರ್ಟ್‌ಫೋನ್‌ ಬಳಕೆ ಸಂಪೂರ್ಣ ನಿಷೇಧ??

On: September 4, 2024 11:54 AM
Follow Us:
---Advertisement---

ಸ್ಮಾರ್ಟ್‌ಫೋನ್‌ ಬಳಕೆಯಿಂದ ಮಕ್ಕಳ ಆರೋಗ್ಯದಲ್ಲಿ ಭಾರೀ ಸಮಸ್ಯೆಗಳು ಉಲ್ಬಣಗೊಂಡಿವೆ. ಇದು ಕೇವಲ ಭಾರತದ ಸಮಸ್ಯೆಯಲ್ಲ ಬದಲಾಗಿ ಜಾಗತೀಕ ಮಟ್ಟದ ಸಮಸ್ಯೆಯಾಗಿ ಪರಿಣಮಿಸಿದೆ.

ಸದ್ಯ ಈ ನಿಟ್ಟಿನಲ್ಲಿ ಸ್ವೀಡನ್‌ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು 2 ವರ್ಷದೊಳಗಿನ ಮಕ್ಕಳಿಗೆ ಟಿವಿ ಮತ್ತು ಸ್ಮಾರ್ಟ್‌ಫೋನ್‌ ವೀಕ್ಷಿಸುವುದನ್ನು ನಿಷೇಧಿಸಿದೆ. 2 ವರ್ಷಕ್ಕಿಂತ ದೊಡ್ಡ ಮಕ್ಕಳಿಗೆ ಸ್ಕ್ರೀನ್‌ ಸಮಯವನ್ನು ನಿಯಂತ್ರಣದಲ್ಲಿಡಲು ಪೋಷಕರಲ್ಲಿ ಮನವಿ ಮಾಡಿದೆ. ಈ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

Join WhatsApp

Join Now

Join Telegram

Join Now

Leave a Comment