• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Friday, June 20, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ

Editor by Editor
February 20, 2025
in ದಾವಣಗೆರೆ, SHIVAMOGGA, ಬೆಂಗಳೂರು
0
ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ

SUDDIKSHANA KANNADA NEWS/ DAVANAGERE/ DATE:20-02-2025

ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಗೆ 2022-23 ರಲ್ಲಿ ಹಾಗೂ ನಂತರದ ಸಾಲಿನಲ್ಲಿ ಸ್ನಾತಕ ಪದವಿ/ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ತೇರ್ಗಡೆಯಾಗಿ ಉದ್ಯೋಗ ಸಿಗದೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯದೆ ಇರುವವರಿಗೆ ಫೆ. 24 ರಂದು ನಗರದ ಎ.ಟಿ.ಎನ್.ಸಿ. ಕಾಲೇಜು, ಮಹಾವೀರ ವೃತ್ತ ಇಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಈ ಮೇಳದಲ್ಲಿ ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಆಸಕ್ತರು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಖಲಂದರ್ ಖಾನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದೂ.ಸಂ.: 08182-255293/ 9680663606 ಗಳನ್ನು ಸಂಪರ್ಕಿಸುವುದು.

Next Post
ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ

ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ

Leave a Reply Cancel reply

Your email address will not be published. Required fields are marked *

Recent Posts

  • ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ: ಜೂ.23 ರಂದು ಮಿನಿ ಉದ್ಯೋಗ ಮೇಳ
  • ಮುಸ್ಲಿಂರಿಗೆ ಶೇ.15ರಷ್ಟು ಮೀಸಲಾತಿ ಸಮರ್ಥನೆ: SC-ST,OBC ವರ್ಗಗಳಿಗೆ ತೊಂದರೆಯಾಗಲ್ವಂತೆ ಸಿಎಂ ಸಿದ್ದರಾಮಯ್ಯರ ಪ್ರಕಾರ!
  • ಮುಸ್ಲಿಂರಿಗೆ ಶೇಕಡಾ 15ರಷ್ಟು ವಸತಿ ಯೋಜನೆಯಲ್ಲಿ ಮೀಸಲಾತಿ: ಏನೆಲ್ಲಾ ಸ್ಪಷ್ಟನೆ ಕೊಟ್ರು ಸಿಎಂ ಸಿದ್ದರಾಮಯ್ಯ?
  • ದುಡಿಮೆಯಲ್ಲಿ ಕಠಿಣ ಪರಿಶ್ರಮ- ಪ್ರಾಮಾಣಿಕತೆ ಇದ್ದರೆ ಯಶಸ್ಸು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ್
  • ಸುಪ್ರೀಂ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ: 3 ತಿಂಗಳಲ್ಲಿ ಸರ್ವೇ ಪೂರ್ಣಗೊಳಿಸಲು ಸೂಚನೆ!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In