ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಾರ್ವಜನಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಗ್ಯಾರಂಟಿ ಯೋಜನೆ ಸೇರಿದಂತೆ ಈ ಯೋಜನೆಗಳ ಮಾಹಿತಿ ಇಲ್ಲಿ ಲಭ್ಯ

On: June 3, 2024 4:41 PM
Follow Us:
---Advertisement---

(Yuva Kanaja) ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅದೇ ರೀತಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಒಳಗೊಂಡಂತೆ ಜನಪರ ಯೋಜನೆಗಳನ್ನು ಸಂರ್ಪೂವಾಗಿ ತಿಳಿದುಕೊಳ್ಳಲು ವೆಬ್ ಸೈಟ್ ಒಂದನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಎಲ್ಲಾ ಮಾಹಿತಿಗಳು ಲಭ್ಯವಾಗಲಿದೆ. ಹಾಗಾದರೆ ಯಾವ ವೆಬ್ ಸೈಟ್ ನಲ್ಲಿ, ಯಾವುದೆಲ್ಲಾ ಮಾಹಿತಿಗಳು ಲಭ್ಯವಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಯಾವ ವೆಬ್ ಸೈಟ್ ನಲ್ಲಿ ಮಾಹಿತಿ ಲಭ್ಯ:
ಯುವ ಕಣಜ ಎಂಬ ಅಧಿಕೃತ ವೆಬ್ ಸೈಟ್ ಗೆ (https://yuvakanaja.in/kn/home/) ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಹಾಗಾದರೆ ಯಾವೆಲ್ಲ ಇಲಾಖೆಗಳ ಮಾಹಿತಿ ಸಿಗಲಿದೆ:

  • ರೇಷ್ಮೆ ಇಲಾಖೆ
  • ಹೆಸ್ಕಾಂ
  • ಆರ್.ಜಿ.ಆರ್.ಎಚ್.ಸಿ.ಎಲ್
  • ಕೆ.ಎಸ್.ಆರ್.ಟಿ.ಸಿ
  • ಕೆ.ಎಸ್.ಎಫ್.ಸಿ
  • ಕೆ.ಎಸ್.ಟಿ.ಡಿ.ಸಿ
  • ಕೆ.ಮ್.ಡಿ.ಸಿ
  • ಕೈಮಗ್ಗ ಮತ್ತು ಜವಳಿ ಇಲಾಖೆ
  •  ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ
  • ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ
  • ಪಶುಸಂಗೋಪನಾ ಇಲಾಖೆ
  • ಪಿ.ಡಬ್ಲ್ಯೂ.ಡಿ
  • ಮೀನುಗಾರಿಕೆ ಇಲಾಖೆ
  • ಸಾರ್ವಜನಿಕ ಶಿಕ್ಷಣ ಇಲಾಖೆ

 

  • ಕೌಶಲ್ಯಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ
  • ಕಾಲೇಜು ಶಿಕ್ಷಣ ಇಲಾಖೆ
  • ಸಹಕಾರ ಇಲಾಖೆ
  • ಕಂದಾಯ ಇಲಾಖೆ
  • ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ
  • ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
  • ಕಾನೂನು ಇಲಾಖೆ
  • ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ
  • ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
  • ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ (ಎಂ.ಜಿ.ಎನ್‍.ಆರ್‍.ಇ.ಜಿ.ಎ)
  • ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ
  • ತೋಟಗಾರಿಕೆ ಇಲಾಖೆ
  • ಜಲಾನಯನ ಅಭಿವೃದ್ಧಿ ಇಲಾಖೆ
  • ಕೃಷಿ ಇಲಾಖೆ
  • ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
  • ಆಯುಷ್ ಇಲಾಖೆ
  • ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
  • ಇಂಧನ ಇಲಾಖೆ
  • ಕನ್ನಡ ಮತ್ತು ಸಂಸ್ಕೃತಿ ಇಲಾಖೆ
  • ಕಾರ್ಮಿಕ ಇಲಾಖೆ
  •  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ
  • ಸಮಾಜ ಕಲ್ಯಾಣ ಇಲಾಖೆ
  • ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ
  • ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ
  • ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
  • ಕೃಷಿ ಮಾರಾಟ ಇಲಾಖೆ
  • ಆಹಾರ ಸಂಸ್ಕರಣಾ ಕೈಗಾರಿಕೆಗಳ ಇಲಾಖೆ

Join WhatsApp

Join Now

Join Telegram

Join Now

Leave a Comment