ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

50 ಸಾವಿರ ಉದ್ಯೋಗಾವಕಾಶ: ಇಂದು ಮತ್ತು ನಾಳೆ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

On: February 25, 2024 11:01 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:26-02-2024

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ. 26 ಮತ್ತು 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್‍ಲೈನ್‍ನಲ್ಲಿ
ನೋಂದಾಯಿಸಿಕೊಳ್ಳುವುದು.

50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿದ್ದು, ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶವಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್ https://skillconnect.kaushalkar.com ಲಿಂಕ್‍ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸುರೇಶ್ ಹೆಚ್ ಎಂ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-255294, ಮೊ.ಸಂ: 8310285799 ಅಥವಾ ಸಹಾಯವಾಣಿ ಸಂಖ್ಯೆ 18005999918(ವಿಸ್ತರಣಾ ಸಂಖ್ಯೆ-4) ನ್ನು ಸಂಪರ್ಕಿಸುವುದು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment