ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

STOCK MARKET: ದಿಢೀರ್ ಇಳಿಕೆ ಕಂಡ ಷೇರುಪೇಟೆ: 212 ಅಂಕ ಇಳಿಕೆ ಕಂಡ ನಿಫ್ಟಿ

On: February 8, 2024 8:50 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:08-02-2024

ಇಂದು ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಹಣಕಾಸು ನೀತಿ ಯಲ್ಲಿ ರೆಪೊ ದರ ಯಥಾಸ್ಥಿತಿ ಮುಂದುವರೆಸಿದೆ.
ಆರಂಭದಲ್ಲಿ ಧನಾತ್ಮಕವಾಗಿ ಆರಂಭಗೊಂಡ ಭಾರತೀಯ ಷೇರುಪೇಟೆ ಮಧ್ಯಾನದ ನಂತರದ ವಹಿವಾಟಿನಲ್ಲಿ ದಿಢೀರ್ ಇಳಿಕೆ ಕಂಡಿತು.ಅಂತಿಮವಾಗಿ ಸೂಚ್ಯಂಕಗಳು ಋಣಾತ್ಮಕಾಗಿ ಅಂತ್ಯ ಕಂಡಿವೆ.

ದಿನದ ಅಂತ್ಯಕ್ಕೆ ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ (ಎನ್ಎಸ್ಇ) ನಿಫ್ಟಿ -212.55 (-0.97%) ಅಂಕ ಇಳಿಕೆ ಕಂಡು 21,717.95 ರಲ್ಲಿ ಮತ್ತು ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ -723.57 (-1.00%) ಅಂಕ ಇಳಿಕೆ ಕಂಡು 71,428.43 ರಲ್ಲಿ ದಿನದ ವಹಿವಾಟು ಮುಕ್ತಾಯಗೊಳಿಸಿದವು.

ಏರಿಕೆ ಕಂಡ ಷೇರುಗಳು

ನಿಫ್ಟಿಯಲ್ಲಿ SBIN, BPCL, POWERGRID, COALINDIA, HINDALCO ಷೇರುಗಳು ಜಿಗಿತ ಕಂಡವು.

ಇಳಿಕೆ ಕಂಡ ಷೇರುಗಳು

ನಿಫ್ಟಿಯಲ್ಲಿ KOTAKBANK, BRITANNIA, NESTLEIND, AXISBANK, EICHERMOT ಷೇರುಗಳು ನಕಾರಾತ್ಮಕ ವಹಿವಾಟು ನಡೆಸಿದವು.

FII ಮತ್ತು DII ನಗದು ವಹಿವಾಟು ವಿವರ

ಮಾರುಕಟ್ಟೆ ಅಂತ್ಯದಲ್ಲಿ ‘ವಿದೇಶಿ ಸಾಂಸ್ಥಿಕ ಹೂಡಿಕೆದಾರರು” (FII) : ರೂ.-4,933.78 ಕೋಟಿ ನಿವ್ವಳ ಮಾರಾಟ ಮಾಡಿದರೆ , ‘ದೇಶೀಯ ಸಾಂಸ್ಥಿಕ ಹೂಡಿಕೆದಾರರು’ (DII) ರೂ.5,512.32 ಕೋಟಿ ನಿವ್ವಳ ಖರೀದಿ ಮಾಡಿದ್ದಾರೆ.

ಕರೆನ್ಸಿ ವಹಿವಾಟು

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 82.96 ಕ್ಕೆ ತನ್ನ ವಹಿವಾಟು ಕೊನೆಗೊಳಿಸಿದೆ.

ಗಿರೀಶ್ ಕೆ ಎಂ

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಸಾಲ

ವೈಯಕ್ತಿಕ ಸಾಲ ತೆಗೆದುಕೊಳ್ಳುತ್ತೀರಾ: ಹೇಗೆ ಬಳಸಬೇಕೆಂಬ 5 ಸ್ಮಾರ್ಟ್ ಐಡಿಯಾಗಳು ಇಲ್ಲಿವೆ

ಕ್ರೆಡಿಟ್ ಕಾರ್ಡ್‌

ಕ್ರೆಡಿಟ್ ಕಾರ್ಡ್‌ನಲ್ಲಿ ಕನಿಷ್ಠ ಬಾಕಿ ಮಾತ್ರ ಪಾವತಿಸುವುದರಿಂದ ಹಣಕಾಸು ಮತ್ತು ಕ್ರೆಡಿಟ್ ಸ್ಕೋರ್‌ಗೆ ಹಾನಿಯಾಗುತ್ತೆ, ಹೇಗೆ?

ಸಿದ್ದರಾಮಯ್ಯ

ಬೆಳಗಾವಿ ಡಿಸಿ ಕಬ್ಬು ಪ್ರತಿ ಟನ್ ಗೆ 3200 ರೂ. ನಿಗದಿಗೆ ಕಾರ್ಖಾನೆಗಳು ಒಪ್ಪಿಕೊಡರೆ ಸಮಸ್ಯೆ ಪರಿಹರಿಸಲು ಕ್ರಮ: ಸಿದ್ದರಾಮಯ್ಯ ಭರವಸೆ

ಸಕ್ಕರೆ

ಸಕ್ಕರೆ, ಎಥೆನಾಲ್, ವಿದ್ಯುತ್ ಉತ್ಪಾದಿಸಿದರೂ ಸಕ್ಕರೆ ಕಾರ್ಖಾನೆ ನಡೆಸುವುದು ಬಹಳ ಕಷ್ಟ: ಮಾಲೀಕರ ಅಳಲು!

ಸಿದ್ದರಾಮಯ್ಯ

MSP ದರ ಹೆಚ್ಚಳಕ್ಕೆ ರಾಜ್ಯದ ಕೇಂದ್ರ ಸಚಿವರು ಸಹಕರಿಸುತ್ತಿಲ್ಲ ಮೋದಿ ಜೊತೆ ಮಾತಾಡ್ತಿಲ್ಲ, ಏನು ಮಾಡೋದು?: ಸಿದ್ದರಾಮಯ್ಯ ಪ್ರಶ್ನೆ

ಸಿದ್ದರಾಮಯ್ಯ

ನಾವು ರೈತರ ಪರವಾಗಿ ನಿಲ್ಲುತ್ತೇವೆ. ರೈತರ ಸಮಸ್ಯೆ ಬಗೆಹರಿಸಲು ನೀವೂ ಸಿದ್ದರಿರಬೇಕು: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸಿದ್ದರಾಮಯ್ಯ ಖಡಕ್ ಸೂಚನೆ!

Leave a Comment